ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಾಪನ ಪದದ ಅರ್ಥ ಮತ್ತು ಉದಾಹರಣೆಗಳು.

ಮಾಪನ   ನಾಮಪದ

ಅರ್ಥ : ಉದ್ದ, ಅಗಲ, ಎತ್ತರ ಮತ್ತು ಭಾರ ಇವುಗಳನ್ನು ಅಳೆಯುವ ಏಕಮಾನ

ಉದಾಹರಣೆ : ಉದ್ದ, ಅಗಲ, ಎತ್ತರ ಮತ್ತು ಭಾರ ಮುಂತಾದವುಗಳನ್ನು ಅಳತೆ ಮಾಡಲು ಬೇರೆ ಬೇರೆ ಮಾನದಂಡ ಇರುವವು

ಸಮಾನಾರ್ಥಕ : ಪರಿಮಾಣ, ಮಾನದಂಡ

ಅರ್ಥ : ಯಾವುದೇ ವಸ್ತು ಸಂಗತಿಯನ್ನು ಹೆಚ್ಚು ಕಡಿಮೆ, ಹತ್ತಿರ ದೂರ, ಮುಂತಾದವುಗಳನ್ನು ಗುರುತಿಸುವಿಕೆ

ಉದಾಹರಣೆ : ಈ ಟೇಬಲ್ಲಿನ ಅಳತೆ ಮೂರಡಿ ಉದ್ದ, ಎರಡಡಿ ಅಗಲ.

ಸಮಾನಾರ್ಥಕ : ಅಳತೆ, ಪರಿಮಾಣ

किसी चीज़ की लंबाई, चौड़ाई, ऊँचाई आदि जिसका विचार किसी निर्दिष्ट लंबाई के आधार पर या तुलना में होता है।

सोहन की कमर का नाप तीस इंच है।
नाप, परिमाण, परिमाप, माप