ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಾರ್ಗದರ್ಶಿ ಪದದ ಅರ್ಥ ಮತ್ತು ಉದಾಹರಣೆಗಳು.

ಮಾರ್ಗದರ್ಶಿ   ನಾಮಪದ

ಅರ್ಥ : ಉನ್ನತ ಶಿಕ್ಷಣ ಬಗೆಗೆ ಮಾರ್ಗದರ್ಶನ ನೀಡಲು ನೇಮಕಗೊಂಡಿರುವ ಅಧಿಕೃತ ವ್ಯಕ್ತಿ

ಉದಾಹರಣೆ : ಡಾ. ಸಿ ಎಸ್ ರಾಮಚಂದ್ರ ಅವರು ಹಲವಾರು ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಸಮಾನಾರ್ಥಕ : ಮಾರ್ಗದರ್ಶಕ

उच्च शिक्षण (शोध कार्य) के लिए मार्गदर्शन करने वाला अधिकृत रूप से नियुक्त व्यक्ति।

प्राध्यापक पुष्पकजी कई शोध छात्रों के गाइड हैं।
गाइड, मार्गदर्शक

Someone who shows the way by leading or advising.

guide

ಅರ್ಥ : ಯಾರು ಮಾರ್ಗದರ್ಶನ ಮಾಡುವರೋ

ಉದಾಹರಣೆ : ಒಬ್ಬ ಒಳ್ಳೆಯ ಮಾರ್ಗದರ್ಶಕ ಮಾತ್ರ ಜನರನ್ನು ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು ಸಾಧ್ಯ.

ಸಮಾನಾರ್ಥಕ : ದಾರಿ ತೋರಿಸುವವ, ದಾರಿತೋರುಗ, ಮಾರ್ಗ ದರ್ಶಕ, ಮಾರ್ಗ-ದರ್ಶಕ, ಮಾರ್ಗದರ್ಶಕ

वह जो दिग्दर्शन कराए।

एक सच्चा दिग्दर्शक भटके लोगों को सही रास्ते पर ला देता है।
हमारे गुरुजी एक सच्चे दिग्दर्शक हैं।
इमाम, दिग्दर्शक, दिशा निर्देशक, दिशा-निर्देशक, दिशानिर्देशक, पथ प्रदर्शक, पथ-प्रदर्शक, पथप्रदर्शक, मार्ग-दर्शक, मार्गदर्शक

Someone who shows the way by leading or advising.

guide

ಅರ್ಥ : ಒಂದು ವಿಷಯದ ವ್ಯಾಸಂಗಕ್ಕೆ ಸಹಾಯಕವಾಗುವ, ಅದರ ಮೂಲ ತತ್ವಗಳ ಪರಿಚಯ ಮಾಡಿಕೊಡುವ ಪುಸ್ತಕ

ಉದಾಹರಣೆ : ಇತ್ತೀಚಿನ ದಿನಗಳಲ್ಲಿ ಮಕ್ಕಳು ಬರೀ ಗೈಡ್ ಓದಿಕೊಂಡು ಪರೀಕ್ಷೆಯನ್ನು ಎದುರಿಸಲು ಇಚ್ಚಿಸುತ್ತಾರೆ.

ಸಮಾನಾರ್ಥಕ : ಕೈಪಿಡಿ, ಗೈಡು

परीक्षा की दृष्टि से तैयार की गई वह पुस्तक जो किसी दूसरी पुस्तक में दी गयी पठन सामग्री, प्रश्न आदि का अर्थ बताए।

आजकल बच्चे सिर्फ़ कुंजी पढ़कर ही परीक्षा देना चाहते हैं।
कुंजी, गाइड

Something that offers basic information or instruction.

guide, guidebook