ಅರ್ಥ : ಆಕಾಶದಲ್ಲಿ ಮೋಡಗಳ ಘರ್ಷನೆಯಿಂದ ಒಂದು ಕ್ಷಣ ಪ್ರಕಾಮಾನವಾದ ಬೆಳಕು ಕಾಣಿಸಿಕೊಂಡು ಅದು ವಿದ್ಯುತ್ ಉತ್ಪತ್ತಿಮಾಡಲು ಕಾರಣವಾಗುವುದು
ಉದಾಹರಣೆ :
ಆಕಾಶದಲ್ಲಿ ಆಗ ಆಗ ಮಿಂಚು ಕಾಣಿಸುತ್ತಿತ್ತು.
ಅರ್ಥ : ಯಾರೋ ಒಬ್ಬರ ಮುಂದೆ ಏಕಾಏಕಿ ಕೆಲವು ಕ್ಷಣಗಳ ವರೆಗೂ ಅಲ್ಲಿ ಉಪಸ್ಥಿತರಿದ್ದು ಮತ್ತು ಮರುಕ್ಷಣವೆ ಅಂತರ್ಧನನಾಗುವುದು ಅಥವಾ ಅಧೃಶ್ಯನಾಗುವುದು ಅವರ ಆಕಾರ, ಪ್ರಕಾರ, ರೂಪ-ಬಣ್ಣ ಇತ್ಯಾದಿ ಸರಿಯಾಗಿ ಮತ್ತು ಪೂರ್ಣವಾಗಿ ಕಾಣಿಸದ ಪ್ರಕ್ರಿಯೆ
ಉದಾಹರಣೆ :
ಈ ದಟ್ಟವಾದ ಕಾಡಿನಲ್ಲಿ ಒಮ್ಮೊಮ್ಮೆ ಕಾಡು ಪ್ರಾಣಿಗಳು ಮಿಂಚುತ್ತದೆ.
ಸಮಾನಾರ್ಥಕ : ಪ್ರಕಾಶಿಸು, ಮಿರುಗು, ಹೊಳೆ
ಅರ್ಥ : ಹೊಳೆಯುವ ಪ್ರಕ್ರಿಯೆ
ಉದಾಹರಣೆ :
ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.
ಸಮಾನಾರ್ಥಕ : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಬೆಳಗು, ಮಿನುಗು, ಮಿರುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ