ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೀಸಲಿಟ್ಟಂತ ಪದದ ಅರ್ಥ ಮತ್ತು ಉದಾಹರಣೆಗಳು.

ಮೀಸಲಿಟ್ಟಂತ   ಗುಣವಾಚಕ

ಅರ್ಥ : ಯಾವುದೇ ವಸ್ತು ಸಂಗತಿಯನ್ನು ಮುಂದಿನ ಬಳಕೆಗಾಗಿ ತೆಗೆದಿಟ್ಟ ಅಥವಾ ಇಂತಹವರಿಗೇ ಎಂದು ತೆಗೆದಿರಿಸಿದ ಅವಕಾಶ ಅಥವಾ ಯಾವುದೇ ವಸ್ತು ಸಂಗತಿ

ಉದಾಹರಣೆ : ಸಂವಿಧಾನದಲ್ಲಿ ದಲಿತರಿಗೆ ಮೀಸಲಿಟ್ಟ ಅವಕಾಶಗಳನ್ನು ಕಲ್ಪಿಸಲಾಗಿದೆ.

ಸಮಾನಾರ್ಥಕ : ಕಾಯ್ದಿರಿಸಿದ, ಕಾಯ್ದಿರಿಸಿದಂತ, ಕಾಯ್ದಿರಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತಹ

किसी विशेष कार्य, पद, व्यक्ति आदि के लिए मुख्य रूप से सुरक्षित किया हुआ।

इस मकान की पहली मंज़िल में आरक्षित आवास हैं।
आरक्षित, रिजर्व्ड, रिज़र्व्ड, व्याससिद्ध

Set aside for the use of a particular person or party.

reserved

ಅರ್ಥ : ತೆಗೆದಿಡಲಾದ ಅಥವಾ ತೆಗೆದಿಟ್ಟ, ನಿಗಧಿಮಾಡಲಾದ ಅಥವಾ ನಿಗಧಿಮಾಡಲಾದಂತಹ, ಮೀಸಲಿಡಲಾದ ಅಥವಾ ಮೀಸಲಿಟ್ಟಂತಹ

ಉದಾಹರಣೆ : ನೀನು ತೆಗೆದಿಡಲಾಗಿರುವ ವಸ್ತುಗಳನ್ನು ಮನೆಗೆ ಇಟ್ಟು ಬಾ.

ಸಮಾನಾರ್ಥಕ : ತೆಗೆದಿಟ್ಟ, ತೆಗೆದಿಟ್ಟಂತ, ತೆಗೆದಿಟ್ಟಂತಹ, ತೆಗೆದಿಡಲಾದ, ತೆಗೆದಿಡಲಾದಂತ, ತೆಗೆದಿಡಲಾದಂತಹ, ತೆಗೆದಿಡು, ನಿಗಧಿ ಮಾಡಲಾದ, ನಿಗಧಿ ಮಾಡಲಾದಂತ, ನಿಗಧಿ ಮಾಡಲಾದಂತಹ, ನಿಗಧಿ ಮಾಡು, ನಿಗಧಿಪಡಿಸಿದ, ನಿಗಧಿಪಡಿಸಿದಂತ, ನಿಗಧಿಪಡಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತಹ, ಮೀಸಲಿಡಲಾದ, ಮೀಸಲಿಡಲಾದಂತ, ಮೀಸಲಿಡಲಾದಂತಹ, ಮೀಸಲಿಡು

लौटाया या लौटा, पलटाया या पलटा या बदला हुआ।

तुम अपवर्तित वस्तुओं को घर पहुँचा आना।
अपवर्तित