ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುಕ್ತಿಗೊಳಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಮುಕ್ತಿಗೊಳಿಸು   ಕ್ರಿಯಾಪದ

ಅರ್ಥ : ಕೆಲಸ ಅಥವಾ ಕರ್ತವ್ಯದಿಂದ ಮುಕ್ತರಾಗುವ ಪ್ರಕ್ರಿಯೆ

ಉದಾಹರಣೆ : ದಯವಿಟ್ಟು ನೀವು ನನ್ನ ಸ್ಥಾನವನ್ನು ಪಡೆದುಕೊಂಡು ನನ್ನನ್ನು ಮುಕ್ತಿಗೊಳಿಸಿ.

ಸಮಾನಾರ್ಥಕ : ಬಿಡುಗಡೆ ಮಾಡು, ಬಿಡುಗಡೆಗೊಳಿಸು, ಸ್ವತಂತ್ರಗೊಳಿಸು

* कार्यों या उत्तरदायित्वों से मुक्त करना।

कृपया आप मेरी जगह लेकर मुझे मुक्त करें।
मुक्त करना, स्वतंत्र करना

Free from obligations or duties.

discharge, free

ಅರ್ಥ : ಯಾವುದೇ ರೀತಿಯ ಸಮಸ್ಯೆ, ಪೇಚಾಟ, ಬಂಧನ ಇತ್ಯಾದಿಗಳಿಂದ ಮುಕ್ತಿ ಹೊಂದುವ ಪ್ರಕ್ರಿಯೆ

ಉದಾಹರಣೆ : ನೀವು ಈ ಸಾಲವನ್ನು ತೀರಿಸಿ ನನ್ನನ್ನು ಸಾಲದಿಂದ ಮುಕ್ತಿಗೊಳಿಸಿ.

ಸಮಾನಾರ್ಥಕ : ಬಿಡುಗಡೆ ಮಾಡು

किसी भी प्रकार की परेशानी, जंजाल, बंधन आदि से मुक्त कराना।

आपने मुझे इस कर्ज से छुटकारा दिला दिया।
छुटकारा दिलाना, निज़ात दिलाना, निजात दिलाना, मुक्त कराना, मुक्ति दिलाना

Relieve from.

Rid the house of pests.
disembarrass, free, rid

ಅರ್ಥ : ಕಷ್ಟ ಅಥವಾ ಸಂಕಟದಿಂದ ಯಾರನ್ನಾದರೂ ಮುಕ್ತಗೊಳಿಸುವ ಪ್ರಕ್ರಿಯೆ

ಉದಾಹರಣೆ : ಈ ಕಷ್ಟದಿಂದ ನನ್ನನ್ನು ಪಾರು ಮಾಡಿದ್ದಕ್ಕೆ ನಿಮಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು.

ಸಮಾನಾರ್ಥಕ : ಕಾಪಾಡು, ಪಾರು ಮಾಡು, ಪಾರುಮಾಡು, ಮುಕ್ತರಾಗು, ರಕ್ಷಿಸು

कष्ट या संकट से किसी को उबारना या मुक्त करना।

इस मुसीबत से आपने ही मुझे तारा है, मैं आपका बहुत आभारी हूँ।
किनारे लगाना, तारना, पार लगाना

ಅರ್ಥ : ಯಾವುದೋ ಒಂದು ಬಂಧನ ಅಥವಾ ಕೆಲಸದಿಂದ ಮುಕ್ತರನ್ನಾಗಿ ಮಾಡುವ ಪ್ರಕ್ರಿಯೆ

ಉದಾಹರಣೆ : ಮುನಿಗಳು ತಮ್ಮ ತಪ್ಪಸ್ಸಿನ ಶಕ್ತಿಯಿಂದ ಸಂಸಾರದ ದುಃಖವನ್ನು ಮುಕ್ತಿಗೊಳಿಸಿದರು.

ಸಮಾನಾರ್ಥಕ : ಉದ್ಧಾರ ಮಾಡು

किसी बंधन या काम से मुक्त होना।

ऋषि अपनी साधना के बल पर संसार के दुःखों से उबरता है।
उद्धार पाना, उबरना, निस्तार पाना, मुक्त होना

Bring into safety.

We pulled through most of the victims of the bomb attack.
bring through, carry through, pull through, save