ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮುಗ್ಧರಾಗುವ ಸ್ಥಿತಿ ಅಥವಾ ಭಾವನೆ
ಉದಾಹರಣೆ : ನಿಯಂತ್ರಣದಲಿಲ್ಲದ ಮಕ್ಕಳು ಅವಿವೇಕದಿಂದ ಮಾಡಬಾರದ ಕೆಲಸಗಳನ್ನು ಮಾಡುವರು.
ಸಮಾನಾರ್ಥಕ : ಅಜ್ಞಾನಿ, ಅಮಾಯಕ, ಅವಿವೇಕ, ತಿಳುವಳಿಕೆಯಿಲ್ಲದ, ವಿವೇಕವಿಲ್ಲದ
अबोध होने की अवस्था या भाव।
A state or condition of being innocent of a specific crime or offense.
ಅರ್ಥ : ಯಾರೋ ಒಬ್ಬರಿಗೆ ಯಾವುದೂ ಗೊತ್ತಿಲ್ಲದೆ ಇರುವ
ಉದಾಹರಣೆ : ಅಪರಾಧಿಗಳು ನೆನ್ನ ರಾತ್ರಿ ಅಮಾಯಕ ಮಗುವನ್ನು ಕೊಂದು ಹಾಕಿದರು.
ಸಮಾನಾರ್ಥಕ : ಅಮಾಯಕ, ಅರಿಯದ, ತಿಳಿಯದ, ನಿರ್ದೋಷಿ
जो कुछ न जानता हो।
Free from evil or guilt.
ಅರ್ಥ : ಮೋಹ ಅಥವಾ ಭ್ರಮೆಯಲ್ಲಿ ಬಿದ್ದಿರುವ
ಉದಾಹರಣೆ : ಭಗವಂತನ ಮೋಹಿಣಿ ರೂಪವನ್ನು ನೋಡಿದ ನಾರದ ಮೋಹಿತನಾದ.
ಸಮಾನಾರ್ಥಕ : ಪರವಶ, ಮೋಹಕ, ಮೋಹಿತ
मोह या भ्रम में पड़ा हुआ।
Having your attention fixated as though by a spell.
ಸ್ಥಾಪನೆ