ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುದ್ದಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಮುದ್ದಿಸು   ಕ್ರಿಯಾಪದ

ಅರ್ಥ : ಇನ್ನೊಬ್ಬರ ಜೊತೆ ಪ್ರೇಮ ಪೂರ್ವಕವಾಗಿ ಅಥವಾ ವಾತ್ಸಲ್ಯಪೂರ್ಣವಾಗಿ ವ್ಯವಹರಿಸುವುದು

ಉದಾಹರಣೆ : ಚಿಕ್ಕ ಮಕ್ಕಳು ಎಲ್ಲಾರೂ ಮುದ್ದಿಸುತ್ತಾರೆ.

ಸಮಾನಾರ್ಥಕ : ಪ್ರೀತಿ ಮಾಡು, ಪ್ರೀತಿಸು, ಮುದ್ದಾಡು, ಮುದ್ದು ಮಾಡು

किसी के साथ प्रेमपूर्ण या वात्सल्यपूर्ण व्यवहार करना।

छोटे बच्चों को सभी लाड़ करते हैं।
दुलार करना, दुलारना, प्यार करना, लाड करना, लाड़ करना, लाड़-दुलार करना, लाड़-प्यार करना, लाड़ना

Pet.

The grandfather dandled the small child.
dandle