ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಮುರಿಸು   ಕ್ರಿಯಾಪದ

ಅರ್ಥ : ದೊಡ್ಡ ನೋಟನ್ನು ಅದೇ ಮೌಲ್ಯವಿರುವಂತಹ ಚಿಕ್ಕ-ಚಿಕ್ಕ ನೋಟುಗಳನ್ನಾಗಿ ಮಾಡುವ ಪ್ರಕ್ರಿಯೆ

ಉದಾಹರಣೆ : ರಹೀಮನು ಆಟೋ ಬಾಡಿಗೆಯನ್ನು ಕೊಡುವುದಕ್ಕಾಗಿ ನೂರು ರೂಪಾಯಿಯನ್ನು ಮುರಿಸಿದನು.

ಸಮಾನಾರ್ಥಕ : ಚಿಲ್ಲರೆ ಮಾಡಿಸು

बड़े सिक्के या नोट को उतने ही मूल्य के छोटे-छोटे सिक्कों या नोटों से बदलवाना।

रहीम ने रिक्शे का भाड़ा देने के लिए सौ रुपया तुड़वाया।
टोरवाना, तुड़वाना, तुड़ाना, तोड़वाना, तोरवाना, भँजाना, भुनवाना

ಅರ್ಥ : ನಡೆಯುತ್ತಿರುವ ಕ್ರಮದಲ್ಲಿ ಭಂಗ ಉಂಟುಮಾಡು

ಉದಾಹರಣೆ : ಕಾವಾಯತ್ತು ಮಾಡುತ್ತಿರುವ ಯುವಕರ ಕ್ರಮದಲ್ಲಿ ಭಂಗವಾಯಿತು.

ಸಮಾನಾರ್ಥಕ : ಒಡೆಸು, ತುಂಡರಿಸು, ಭಂಗವಾಗು

चलते हुए क्रम का भंग होना।

कवायद कर रहे जवानों का क्रम टूट गया।
बरसों से चले आ रहे पत्रों का सिलसिला अचानक टूट गया।
टूटना

Interrupt a continued activity.

She had broken with the traditional patterns.
break, break away

ಅರ್ಥ : ಯಾವುದಾದರು ವಸ್ತು ಮೊದಲಾದವುಗಳನ್ನು ಮುರಿಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ಉದಾಹರಣೆ : ಅಮ್ಮ ರಾಧಾಳ ಹತ್ತಿರುವ ಮರವನ್ನು ಮುರಿಸುತ್ತಿದ್ದಾಳೆ.

ಸಮಾನಾರ್ಥಕ : ಕಡಿಸು

कोई वस्तु आदि को या उसका भाग तोड़ने का काम दूसरे से कराना।

माँ राधे से लकड़ियाँ तुड़वा रही है।
टोरवाना, तुड़वाना, तुड़ाना, तोड़वाना, तोरवाना

ಅರ್ಥ : ಯಾವುದಾದರು ವಸ್ತು ಒಡೆದು ಹೋಗು

ಉದಾಹರಣೆ : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

ಸಮಾನಾರ್ಥಕ : ಒಡೆ, ಒಡೆಸು, ತುಂಡರಿಸು, ತುಂಡಾಗು, ತುಂಡುಮಾಡು, ಭಂಗವಾಗು, ಮುರಿ

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out