ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುಳುಗಿದ ಪದದ ಅರ್ಥ ಮತ್ತು ಉದಾಹರಣೆಗಳು.

ಮುಳುಗಿದ   ಗುಣವಾಚಕ

ಅರ್ಥ : ಒಳಗೆ ಅಡಗಿರುವ ಅಥವಾ ಮುಳುಗಿರುವಂತಹ

ಉದಾಹರಣೆ : ನೀರಿನಲ್ಲಿ ಮುಳುಗಿದ ಪರ್ವತದಲ್ಲಿ ಒಂದು ಶಿವಲಿಂಗವೂ ಇದೆ.

ಸಮಾನಾರ್ಥಕ : ಮುಳುಗಿದಂತ, ಮುಳುಗಿದಂತಹ, ಮುಳುಗಿರುವ, ಮುಳುಗಿರುವಂತ, ಮುಳುಗಿರುವಂತಹ

अंदर घुसा, धँसा या पैठा हुआ।

जल में निमग्न पर्वत पर एक शिवलिंग भी है।
अन्तःप्रविष्ट, अवगाढ़, निमग्न

ಅರ್ಥ : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ

ಉದಾಹರಣೆ : ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.

ಸಮಾನಾರ್ಥಕ : ಮುಳುಗಿದಂತ, ಮುಳುಗಿದಂತಹ, ಹಾಳಾದ, ಹಾಳಾದಂತ, ಹಾಳಾದಂತಹ

जिसके वापस मिलने की संभावना न हो।

निवेशक डूबे धन की प्राप्ति के लिए न्यायालय में गए है।
खोया, डूबा, डूबा हुआ

ಅರ್ಥ : ಮುಳುಗಿದಂತಹ

ಉದಾಹರಣೆ : ಪಶ್ಚಿಮದಲ್ಲಿ ಅಸ್ತಂಗತವಾದ ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ.

ಸಮಾನಾರ್ಥಕ : ಅಸ್ತಂಗತವಾದ, ಅಸ್ತಂಗತವಾದಂತ, ಅಸ್ತಂಗತವಾದಂತಹ, ಮುಳುಗಿದಂತ, ಮುಳುಗಿದಂತಹ

डूबा हुआ।

पश्चिम में अस्तगत सूर्य पूर्व में उदित हुआ।
अस्त, अस्तगत, डूबा

Being below the horizon.

The moon is set.
set