ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೂಲ ನಕ್ಷತ್ರ ಪದದ ಅರ್ಥ ಮತ್ತು ಉದಾಹರಣೆಗಳು.

ಮೂಲ ನಕ್ಷತ್ರ   ನಾಮಪದ

ಅರ್ಥ : ಚಂದ್ರನು ಮೂಲ ನಕ್ಷತ್ರಕ್ಕೆ ಬಂದಂತಹ ಸಮಯ

ಉದಾಹರಣೆ : ಮೂಲ ನಕ್ಷತ್ರದಲ್ಲಿ ಹುಟ್ಟಿದ ಮಗು ಮತ್ತು ತಂದೆ-ತಾಯಿಯರನ್ನು ರಕ್ಷಿಸಲು ಕೆಲವು ಧಾರ್ಮಿಕ ಅನುಷ್ಠಾನವನ್ನು ಮಾಡುತ್ತಾರೆ.

ಸಮಾನಾರ್ಥಕ : ಮೂಲ, ಮೂಲನಕ್ಷತ್ರ

वह काल जब चंद्रमा मूल नक्षत्र में होता है।

मूल नक्षत्र में उत्पन्न हुए बच्चे और माँ-बाप की रक्षा के लिए कुछ धार्मिक अनुष्ठान किए जाते हैं।
अस्रप, आस्रप, मूल, मूल नक्षत्र, मूलनक्षत्र

ಅರ್ಥ : ಎಪ್ಪತ್ತೇಳು ನಕ್ಷತ್ರಗಳಲ್ಲಿ ಹತ್ತೊಂಬತ್ತನೇ ನಕ್ಷತ್ರ

ಉದಾಹರಣೆ : ಮಗುವು ಹುಟ್ಟಿದ ಸಮಯದಲ್ಲಿ ಚಂದ್ರ ಮೂಲ ನಕ್ಷತ್ರದಲ್ಲಿರುವುದು ಒಳ್ಳೆಯದಲ್ಲವೆಂದು ನಂಬಲಾಗುತ್ತದೆ.

ಸಮಾನಾರ್ಥಕ : ಮೂಲ, ಮೂಲ-ನಕ್ಷತ್ರ, ಮೂಲನಕ್ಷತ್ರ

सत्ताईस नक्षत्रों में से उन्नीसवाँ नक्षत्र।

बच्चे के जन्म के समय चन्द्रमा का मूल नक्षत्र में होना अच्छा नहीं मानते।
अस्रप, आस्रप, नैऋत, नैरृत, मला, मूल, मूल नक्षत्र, मूलनक्षत्र