ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೂಲ ಪದದ ಅರ್ಥ ಮತ್ತು ಉದಾಹರಣೆಗಳು.

ಮೂಲ   ನಾಮಪದ

ಅರ್ಥ : ಚಂದ್ರನು ಮೂಲ ನಕ್ಷತ್ರಕ್ಕೆ ಬಂದಂತಹ ಸಮಯ

ಉದಾಹರಣೆ : ಮೂಲ ನಕ್ಷತ್ರದಲ್ಲಿ ಹುಟ್ಟಿದ ಮಗು ಮತ್ತು ತಂದೆ-ತಾಯಿಯರನ್ನು ರಕ್ಷಿಸಲು ಕೆಲವು ಧಾರ್ಮಿಕ ಅನುಷ್ಠಾನವನ್ನು ಮಾಡುತ್ತಾರೆ.

ಸಮಾನಾರ್ಥಕ : ಮೂಲ ನಕ್ಷತ್ರ, ಮೂಲನಕ್ಷತ್ರ

वह काल जब चंद्रमा मूल नक्षत्र में होता है।

मूल नक्षत्र में उत्पन्न हुए बच्चे और माँ-बाप की रक्षा के लिए कुछ धार्मिक अनुष्ठान किए जाते हैं।
अस्रप, आस्रप, मूल, मूल नक्षत्र, मूलनक्षत्र

ಅರ್ಥ : ಯಾವುದೇ ಮಾಹಿತಿಯ ಮೂಲ ಅಥವಾ ಯಾವುದೋ ಒಂದರಿಂದ ಸೂಚನೆ ಸಿಗುವುದು

ಉದಾಹರಣೆ : ಪಾಕಿಸ್ತಾನಿ ಮೂಲದ ಪಾತ್ತೆದಾರರು ಈ ನಗರದಲ್ಲಿ ಇದ್ದಾರೆಂದು ನಮ್ಮ ವಿಶ್ವಾಸನೀಯ ಮೂಲದಿಂದ ತಿಳಿದುಬಂದಿದೆ.

ಸಮಾನಾರ್ಥಕ : ಸುದ್ದಿ, ಸುಳಿವು, ಸೂತ್ರ

किसी जानकारी का उद्गम या जिससे कोई सूचना मिले।

विश्वस्त सूत्रों से ज्ञात हुआ है कि कुछ पाकिस्तानी जासूस इस शहर में हैं।
सूत्र, स्रोत

A document (or organization) from which information is obtained.

The reporter had two sources for the story.
source

ಅರ್ಥ : ಯಾವುದಾದರು ಕೆಲಸದ ಆರಂಭದ ಭಾಗ

ಉದಾಹರಣೆ : ನಾವು ಈ ವಿಷಯದ ಮೂಲವನ್ನು ಪತ್ತೆ ಹಚ್ಚಲೇ ಬೇಕು.

ಸಮಾನಾರ್ಥಕ : ನೆಲೆ, ಬುಡ, ಬುನಾದಿ, ಬೇರು, ಹುಟ್ಟು

किसी कार्य का आरंभिक भाग।

हमें इस मामले की जड़ का पता लगाना होगा।
असल, असलियत, जड़, तह, नींव, नीव, नीवँ, बुनियाद, मूल

The fundamental assumptions from which something is begun or developed or calculated or explained.

The whole argument rested on a basis of conjecture.
base, basis, cornerstone, foundation, fundament, groundwork

ಅರ್ಥ : ಯಾವುದೇ ಕಾರ್ಯ, ಘಟನೆ, ಸಂಗತಿಯ ಮೊದಲ ಬಿಂದು

ಉದಾಹರಣೆ : ಈ ವಿಷಯವನ್ನು ತಿಳಿಯಲು ಇದರ ಮೂಲಕ್ಕೆ ಹೋಗಬೇಕು.

ಸಮಾನಾರ್ಥಕ : ಆರಂಭ, ಪ್ರಾರಂಭ, ಮೊದಲು, ಶುರು

किसी कार्य, घटना, व्यापार आदि का पहले वाला अंश या भाग।

आरंभ ठीक हो तो अंत भी ठीक ही होता है।
अव्वल, आदि, आरंभ, आरम्भ, प्रारंभ, प्रारम्भ, मूल, शुरुआत, श्रीगेणश

An event that is a beginning. A first part or stage of subsequent events.

inception, origin, origination

ಅರ್ಥ : ಆ ಅಸಲು ಹಣ ಅದು ಯಾರ ಹತ್ತಿರ ಇದೆಯೋ ಅದನ್ನು ಲಾಭಕ್ಕಾಗಿ ವ್ಯಾಪಾರದಲ್ಲಿ ಹೂಡಿಕೆಮಾಡುವುದು

ಉದಾಹರಣೆ : ಸಾವಿರ ರೂಪಾಯಿಯ ಮೂಲಧನದಿಂದ ನಾವು ಲಕ್ಷಾಂತರ ಹಣವನ್ನು ಸಂಪಾದಿಸಬಹುದು.ಈ ವ್ಯಾಪಾರದಲ್ಲಿ ಹೂಡಿರುವ ಅವನ ಎಲ್ಲಾ ಹಣ ಮುಳಿಗಿಹೋಯಿತು ಅಥವಾ ನಷ್ಟವಾಗಿ ಹೋಯಿತು.

ಸಮಾನಾರ್ಥಕ : ಅಸಲು, ಧನ, ಬಂಡವಾಳ, ಮೂಲಧನ

वह असल धन जो किसी के पास हो या लाभ आदि के लिए व्यापार में लगाया जाए।

हजार रुपये मूलधन से हम लाखों कमा सकते हैं।
इस व्यापार में लगा उसका सारा धन डूब गया।
असल, जमा, धन, पूँजी, पूंजी, मूल, मूलधन

Assets available for use in the production of further assets.

capital, working capital

ಅರ್ಥ : ಮನೆ ಮುಂತಾದವುಗಳನ್ನು ಕಟ್ಟುವ ಸಮಯದಲ್ಲಿ ಮುಖ್ಯವಾದ ಭಾಗದಲ್ಲಿ ಗೋಡೆಯನ್ನು ಎಬ್ಬಿಸುವುದಕ್ಕಾಗಿ ನೆಲವನ್ನು ಅಗೆಯುವ ಮತ್ತು ಅಗೆದ ಜಾಗದಲ್ಲಿ ಗೋಡೆಗಳನ್ನು ಕಟ್ಟಲು ಆರಂಭಿಸಿ ಕಟ್ಟಲಾಗುತ್ತದೆ

ಉದಾಹರಣೆ : ಗಟ್ಟಿಯಾದ ತಳಹದಿಯ ಆಧಾರದ ಮೇಲೆ ಬಹುಮಾಹಡಿಗಳ ಕಟ್ಟಡವನ್ನು ನಿರ್ಮಿಸಲು ಸಾಧ್ಯ.

ಸಮಾನಾರ್ಥಕ : ಅಡಿಗಲ್ಲು, ಅವಲಂಬನೆ, ಆಧಾರ, ಆಸರೆ, ತಳಹದಿ, ಪಾಯಾ

मकान आदि बनाने के समय उसका वह मूल भाग जो दीवारों की दृढ़ता के लिए ज़मीन खोदकर और उसमें से दीवारों की जोड़ाई आरंभ करके बनाया जाता है।

नींव के मज़बूत रहने पर ही बहुमंज़िली इमारत बनाई जा सकती है।
आधार, आलंबन, आलम्बन, आसार, चय, नींव, नीव, नीवँ, बिना, बुनियाद, मूल

Lowest support of a structure.

It was built on a base of solid rock.
He stood at the foot of the tower.
base, foot, foundation, fundament, groundwork, substructure, understructure

ಅರ್ಥ : ವೃಕ್ಷದ ರೆಂಬೆಗಳಿಂದ ಹೊರಬರುವಂತಹ ಬೇರು

ಉದಾಹರಣೆ : ಮಕ್ಕಳು ಆಲದಮರದ ಬೇರುಗಳನ್ನು ಹಿಡಿದುಕೊಂಡು ನೇತಾಡುತ್ತಿದ್ದಾರೆ.

ಸಮಾನಾರ್ಥಕ : ತಳಭಾಗ, ಬುಡ, ಬೇರು

वृक्षों की शाखाओं से निकलने वाली जड़।

बच्चे बरगद की जटा पकड़कर झूल रहे हैं।
जट, जटा, हवाई जड़

ಅರ್ಥ : ಯಾವುದಾದರೂ ವಸ್ತು ಉತ್ಪನ್ನವಾಗುವ ಮೂಲ ಸ್ಥಾನ

ಉದಾಹರಣೆ : ಗಂಗೆಯ ಉಗಮ ಸ್ಥಾನವನ್ನು ಗಂಗೋತ್ರಿ ಎನ್ನುತ್ತಾರೆ.

ಸಮಾನಾರ್ಥಕ : ಉಗಮ

वह स्थान आदि जहाँ से किसी वस्तु आदि की व्युत्पत्ति होती है।

गंगा का उद्गम गंगोत्री है।
इबतिदा, इब्तिदा, उद्गम, उद्गम स्थल, उद्गम स्थान, भंग, भङ्ग, योनि, स्रोत

The place where something begins, where it springs into being.

The Italian beginning of the Renaissance.
Jupiter was the origin of the radiation.
Pittsburgh is the source of the Ohio River.
Communism's Russian root.
beginning, origin, root, rootage, source

ಅರ್ಥ : ಎಪ್ಪತ್ತೇಳು ನಕ್ಷತ್ರಗಳಲ್ಲಿ ಹತ್ತೊಂಬತ್ತನೇ ನಕ್ಷತ್ರ

ಉದಾಹರಣೆ : ಮಗುವು ಹುಟ್ಟಿದ ಸಮಯದಲ್ಲಿ ಚಂದ್ರ ಮೂಲ ನಕ್ಷತ್ರದಲ್ಲಿರುವುದು ಒಳ್ಳೆಯದಲ್ಲವೆಂದು ನಂಬಲಾಗುತ್ತದೆ.

ಸಮಾನಾರ್ಥಕ : ಮೂಲ ನಕ್ಷತ್ರ, ಮೂಲ-ನಕ್ಷತ್ರ, ಮೂಲನಕ್ಷತ್ರ

सत्ताईस नक्षत्रों में से उन्नीसवाँ नक्षत्र।

बच्चे के जन्म के समय चन्द्रमा का मूल नक्षत्र में होना अच्छा नहीं मानते।
अस्रप, आस्रप, नैऋत, नैरृत, मला, मूल, मूल नक्षत्र, मूलनक्षत्र

ಮೂಲ   ಗುಣವಾಚಕ

ಅರ್ಥ : ಒಂದು ಪ್ರದೇಶಕ್ಕೆ ಸಂಬಂದಿಸಿ, ವಿಶಿಷ್ಟವಾದದ್ದು

ಉದಾಹರಣೆ : ಸ್ಪೇನ್ ದೇಶದವರು ಅಮೆರಿಕಕ್ಕೆ ಧಾಳಿಯಿಟ್ಟು ಅಲ್ಲಿನ ಜನರ ದೇಶೀಯ ಸಂಸ್ಕೃತಿಯನ್ನು ನಾಶಪಡಿಸಿದರು.

ಸಮಾನಾರ್ಥಕ : ದೇಶೀಯ, ಸ್ಥಾನಿಕ

जो वहीं उत्पन्न या पैदा हुआ हो जहाँ पाया जाता हो।

शुतुरमुर्ग आस्ट्रेलिया का स्थानिक पक्षी है।
देशज, मूल, स्थानिक

ಅರ್ಥ : ಯಾವುದು ಅವಶ್ಯಕವಾಗಿದೆಯೋ

ಉದಾಹರಣೆ : ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.

ಸಮಾನಾರ್ಥಕ : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖ, ಪ್ರಮುಖವಾದ, ಪ್ರಮುಖವಾದಂತ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲವಾದ, ಮೂಲವಾದಂತ, ಮೂಲವಾದಂತಹ

जो आवश्यक हो।

हमारा शरीर पाँच मुख्य तत्वों से बना है।
प्रधान, प्रमुख, मुख्य, मूल

Serving as an essential component.

A cardinal rule.
The central cause of the problem.
An example that was fundamental to the argument.
Computers are fundamental to modern industrial structure.
cardinal, central, fundamental, key, primal