ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೆತ್ತನೆಯಂತ ಪದದ ಅರ್ಥ ಮತ್ತು ಉದಾಹರಣೆಗಳು.

ಮೆತ್ತನೆಯಂತ   ಗುಣವಾಚಕ

ಅರ್ಥ : ಒರಟಾಗಿಲ್ಲದಂತಹ

ಉದಾಹರಣೆ : ಅವಳ ಕೈಯಿ ತುಂಬಾ ಕೋಮಲವಾಗಿದೆ.

ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

ಅರ್ಥ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

ಉದಾಹರಣೆ : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

ಸಮಾನಾರ್ಥಕ : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft