ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೆತ್ತನೆಯ ಪದದ ಅರ್ಥ ಮತ್ತು ಉದಾಹರಣೆಗಳು.

ಮೆತ್ತನೆಯ   ಗುಣವಾಚಕ

ಅರ್ಥ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

ಉದಾಹರಣೆ : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

ಅರ್ಥ : ಒರಟಾಗಿಲ್ಲದಂತಹ

ಉದಾಹರಣೆ : ಅವಳ ಕೈಯಿ ತುಂಬಾ ಕೋಮಲವಾಗಿದೆ.

ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

ಅರ್ಥ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

ಉದಾಹರಣೆ : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

ಸಮಾನಾರ್ಥಕ : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯಂತ, ಮೆತ್ತನೆಯಂತಹ

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft

ಅರ್ಥ : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

ಉದಾಹರಣೆ : ಈಗಲೂ ಕೂಡ ಮಂದ ಸ್ವರವಿದೆ.

ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

ಅರ್ಥ : ಯಾರೋ ಒಬ್ಬರು ಬೇರೆ ಬೇರೆ ಪರಿಸ್ಥಿತಿಯನ್ನು ಸುಲಭವಾಗಿ ನಿಭಾಯಿಸಿಕೊಳ್ಳುವ ಕ್ಷಮತೆಯನ್ನು ಇಟ್ಟುಕೊಂಡಿರುವ ಅಥವಾ ಅದರ ಅನುರೂಪವಾಗಿ ಇರುವ

ಉದಾಹರಣೆ : ಮೆತ್ತನೆಯ ವ್ಯಕ್ತತ್ವವಿರುವ ಜನರಿಂದ ಕಡಿಮೆ ತೊಂದರೆಯಾಗುವುದು.

ಸಮಾನಾರ್ಥಕ : ನಿಧಾನ ಸ್ವಭಾವದ

जो विभिन्न परिस्थितियों में आसानी से ढलने की क्षमता रखता हो या उसके अनुरूप हो जाता हो।

लचीले व्यक्तित्व वालों का कम परेशानी होती है।
लचकदार, लचीला, लोचदार

ಅರ್ಥ : ಯಾವುದೇ ವ್ಯಕ್ತಿಯ ತುಂಬಾ ಮೃಧುವಾದ ಕೋಮಲವಾದ ಸ್ವಭಾವ

ಉದಾಹರಣೆ : ನನ್ನ ಗೆಳೆಯನೊಬ್ಬ ತುಂಬಾ ಸೌಮ್ಯ ಸ್ವಭಾವದವನು.

ಸಮಾನಾರ್ಥಕ : ಮೃಧು, ಶಾಂತ, ಸಾಧು, ಸೌಮ್ಯ

जिसका स्वभाव अच्छा हो।

सौम्य व्यक्ति अपने स्वभाव से सबका दिल जीत लेता है।
अदृप्त, अभिविनीत, सुजान, सुशील, सौम्य

Having or showing a kindly or tender nature.

The gentle touch of her hand.
Her gentle manner was comforting.
A gentle sensitive nature.
Gentle blue eyes.
gentle

ಅರ್ಥ : ಯಾವುದೋ ಒಂದರಲ್ಲಿ ಪರಿವರ್ತನೆ ಆಗಬಹುದು ಅಥವಾ ಸಂಭವಿಸಬಹುದು

ಉದಾಹರಣೆ : ಮೆತ್ತನೆಯ ವ್ಯಕ್ತಿಗಳು ತುಂಬಾ ಒಳ್ಳೆಯ ಸ್ವಭಾವವನ್ನು ಹೊಂದಿರುತ್ತಾರೆ.

जिसमें परिवर्तन हो सकता हो या होता हो।

यह नियुक्ति के परिवर्तनशील नियम के अंतर्गत है।
परिवर्तनशील, परिवर्तनीय, लचकदार, लचीला, लोचदार