ಅರ್ಥ : ಒರಟಾಗಿಲ್ಲದಂತಹ
ಉದಾಹರಣೆ :
ಅವಳ ಕೈಯಿ ತುಂಬಾ ಕೋಮಲವಾಗಿದೆ.
ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
ಇತರ ಭಾಷೆಗಳಿಗೆ ಅನುವಾದ :