ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೇಲೆ ಎರಗು ಪದದ ಅರ್ಥ ಮತ್ತು ಉದಾಹರಣೆಗಳು.

ಮೇಲೆ ಎರಗು   ಕ್ರಿಯಾಪದ

ಅರ್ಥ : ಯಾರೋ ಒಬ್ಬರನ್ನು ಹಿಡಿಯಲು ಅಥವಾ ಯಾರೋ ಒಬ್ಬರ ಕೈಯಿಂದ ಯಾವುದೋ ಒಂದನ್ನು ಕಸಿಯಲು ವೇಗವಾಗಿ ಆಕ್ರಮಣ ಮಾಡುವ ಪ್ರಕ್ರಿಯೆ

ಉದಾಹರಣೆ : ಸಿಪಾಯಿ ಕಳ್ಳನ ಮೇಲೆ ಆಕ್ರಮಣ ಮಾಡಿ ಅವನ್ನು ಹಿಡಿದುಕೊಂಡ.

ಸಮಾನಾರ್ಥಕ : ಆಕ್ರಮಣ ಮಾಡು

किसी को पकड़ने अथवा किसी के हाथ से कोई चीज छीन लेने के लिए उस पर वेगपूर्वक आक्रमण करना।

सिपाही चोर पर झपटा और उसे पकड़ लिया।
झपटना