ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೇಲೆ ತಿಳಿಸಿದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ

ಉದಾಹರಣೆ : ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.

ಸಮಾನಾರ್ಥಕ : ಉಲ್ಲೇಖಿತ, ಉಲ್ಲೇಖಿಸಿದ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಪೂರ್ವೋಕ್ತ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ಹೇಳಿದ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ

जिसका उल्लेख ऊपर या पहले हो चुका हो।

उपर्युक्त दोहा रामचरित मानस से अवतरित है।
उपरिलिखित, उपरोक्त, उपर्युक्त, उल्लिखित, ऊपर लिखा, पूर्वोक्त

Mentioned or named earlier in the same text.

above-mentioned, above-named