ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೇಳ ಪದದ ಅರ್ಥ ಮತ್ತು ಉದಾಹರಣೆಗಳು.

ಮೇಳ   ನಾಮಪದ

ಅರ್ಥ : ಸಂಗೀತದಲ್ಲಿ ತಾಳವನ್ನು ನೀಡುವ ಕೆಲಸದಲ್ಲಿ ಉಪಯೋಗಿಸುವ ಎರಡು ಬಟ್ಟಲುಗಳು ಅದನ್ನು ಹೊಡೆಯುವುದರಿಂದ ಶಬ್ದ ಬರುತ್ತದೆ

ಉದಾಹರಣೆ : ದೇವಾಲಯದಲ್ಲಿ ಕಂಸತಾಳವನ್ನು ಹೊಡೆಯುತ್ತಿದ್ದಾರೆ.

ಸಮಾನಾರ್ಥಕ : ಕಂಸತಾಳ

संगीत में ताल देने के काम आनेवाली दो कटोरियाँ जिनके टकराने से शब्द होता है।

मंदिर में मँजीरा बज रहा है।
जोड़ी, झल्लक, ताल, मँजीरा, मंजीरा, मंदिरा, मजीरा, मन्दिरा

A percussion instrument consisting of a concave brass disk. Makes a loud crashing sound when hit with a drumstick or when two are struck together.

cymbal

ಅರ್ಥ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

ಉದಾಹರಣೆ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

ಸಮಾನಾರ್ಥಕ : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

ಅರ್ಥ : ಅವನ ರಚನೆಯಿಂದ ರಂಗಮಂಟದಲ್ಲಿ ಪಾತ್ರಧಾರಿಗಳ ಹಾವಭಾವ, ಕಥೋಪಥನ ಮೊದಲಾದವುಗಳ ಮುಖಾಂತರವಾಗ ಪ್ರದರ್ಶನವಾಗುವಂತದ್ದು

ಉದಾಹರಣೆ : ಅವನ ಮುಖಾಂತರವಾಗಿ ಬರೆದ ನಾಟಕ ರಂಗಮಂಟಪದಲ್ಲಿ ಪ್ರದರ್ಶವಾಗಿದೆ.

ಸಮಾನಾರ್ಥಕ : ಅವಸ್ಥಾನುಕರಣ, ಆಂಟೊ, ಆಟ, ದೃಶ್ಯಕಾವ್ಯ, ನಟನೆ, ನಾಟಕ, ಪದಾರ್ಥಭಿನಯ, ಬೂಟಾಟಿಕೆ, ಭಾವಾಭಿನಯ, ರೂಪಕ, ಲೀಲೆ, ವಿನೋದ, ವಿಲಾಸ

वह रचना जिसे रंगमंच पर अभिनेताओं के हावभाव, कथोपकथन आदि के द्वारा प्रदर्शित किया जाए।

उसके द्वारा लिखित कई नाटक रंगमंच पर प्रदर्शित हो चुके हैं।
नाटक, महारूपक

A dramatic work intended for performance by actors on a stage.

He wrote several plays but only one was produced on Broadway.
drama, dramatic play, play