ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೈಗಳ್ಳ ಪದದ ಅರ್ಥ ಮತ್ತು ಉದಾಹರಣೆಗಳು.

ಮೈಗಳ್ಳ   ನಾಮಪದ

ಅರ್ಥ : ತನ್ನ ಕರ್ತವ್ಯ ಅಥವಾ ಕಾರ್ಯವನ್ನು ಮಾಡದಿರುವ ಕ್ರಿಯೆ ಅಥವಾ ಅದರಿಂದ ತಪ್ಪಿಸಿಕೊಳ್ಳುವ ಕ್ರಿಯೆ

ಉದಾಹರಣೆ : ಸರ್ಕಾರಿ ಕಾರ್ಯಾಲಯದ ತುಲನೆಯಲ್ಲಿ ಕೆಳಗಿನ ಕಾರ್ಯಾಲಯದಲ್ಲಿನ ಮೈಗಳ್ಳರ ಸಂಖ್ಯೆ ಕಡಿಮೆಯಿದೆ.

ಸಮಾನಾರ್ಥಕ : ಆಲಸಿ, ಕೆಲಸ ತಪ್ಪಿಸುವವ, ಕೆಲಸಗಳ್ಳ

अपने कर्तव्य या कार्य न करने की क्रिया या उससे जी चुराने की क्रिया।

सरकारी कार्यालयों की तुलना में निजी कार्यालयों में कामचोरी कम होती है।
कामचोरी, जाँगरचोरी, दिलचोरी

ಅರ್ಥ : ಯಾವ ಕೆಲಸಮಾಡದೆ ಕಾಲಹರಣ ಮಾಡುವವನು

ಉದಾಹರಣೆ : ನಮ್ಮ ಹಳ್ಳಿಯಲ್ಲಿ ಹುಡುಕಿದರೂ ಒಬ್ಬ ಸೋಮಾರಿಯೂ ದೊರಕುವುದಿಲ್ಲ.

ಸಮಾನಾರ್ಥಕ : ಆಲಸಿ, ಸೋಮಾರಿ

वह जो कोई काम न करता हो।

हमारे गाँव में आपको दो-चार निकम्मे मिल ही जायेंगे।
अकर्मण्य व्यक्ति, अकर्मा, निकम्मा, निखट्टू, निठल्ला, निठल्लू

Person who does no work.

A lazy bum.
bum, do-nothing, idler, layabout, loafer

ಮೈಗಳ್ಳ   ಗುಣವಾಚಕ

ಅರ್ಥ : ಪರಿಶ್ರಮ ಪಡದೆ ಎರಡನೆಯವರ ಗಳಿಕೆಯ ಮೇಲೆ ಜೀವಿಸುವ

ಉದಾಹರಣೆ : ಬಿಟ್ಟಿತಿನ್ನುವ ವ್ಯಕ್ತಿಯು ಶೆಟ್ಟರ ಹಣವನ್ನು ಖರ್ಚು ಮಾಡುತ್ತಿದ್ದಾನೆ.

ಸಮಾನಾರ್ಥಕ : ಪುಕ್ಕಟ್ಟೆ ತಿನ್ನುವ, ಪುಕ್ಕಟ್ಟೆ ತಿನ್ನುವಂತ, ಪುಕ್ಕಟ್ಟೆ ತಿನ್ನುವಂತಹ, ಪುಕ್ಕಟ್ಟೆ-ತಿನ್ನುವ, ಪುಕ್ಕಟ್ಟೆ-ತಿನ್ನುವಂತ, ಪುಕ್ಕಟ್ಟೆ-ತಿನ್ನುವಂತಹ, ಪುಕ್ಕಸಟ್ಟೆ ತಿನ್ನುವ, ಪುಕ್ಕಸಟ್ಟೆ ತಿನ್ನುವಂತ, ಪುಕ್ಕಸಟ್ಟೆ ತಿನ್ನುವಂತಹ, ಪುಕ್ಸಟೆ ತಿನ್ನುವ, ಪುಕ್ಸಟೆ ತಿನ್ನುವಂತ, ಪುಕ್ಸಟೆ ತಿನ್ನುವಂತಹ, ಬಿಟ್ಟಿ ತಿನ್ನುವ, ಬಿಟ್ಟಿ ತಿನ್ನುವಂತ, ಬಿಟ್ಟಿ ತಿನ್ನುವಂತಹ

मुफ्त का माल खानेवाला।

मुफ्तखोर व्यक्तियों ने सेठ को निर्धन बना दिया।
मुफ़्तखोर, मुफ्तखोर

ಅರ್ಥ : ಆಲಸವನ್ನು ಹೊಂದಿರುವಂತಹ

ಉದಾಹರಣೆ : ಆಲಸಿಯಾದ ವ್ಯಕ್ತಿಯನ್ನು ಮುಂದೆ ಕಷ್ಟವನ್ನು ಅನುಭವಿಸುತ್ತಾನೆ.

ಸಮಾನಾರ್ಥಕ : ಆಲಸಿ, ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿ, ಸೋಮಾರಿಯಾದ, ಸೋಮಾರಿಯಾದಂತಹ

आलस्य उत्पन्न करनेवाला।

अलस सवेरा कष्टप्रद जान पड़ता है।
अलस