ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೈಗಾವಲಿನವನು ಪದದ ಅರ್ಥ ಮತ್ತು ಉದಾಹರಣೆಗಳು.

ಮೈಗಾವಲಿನವನು   ನಾಮಪದ

ಅರ್ಥ : ಆ ವ್ಯಕ್ತಿಯನ್ನು ಯಾವುದೇ ಬಾಲಕಿ ಅಥವಾ ಹೆಂಗಸರ ರಕ್ಷಣೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಜತೆ ಜತೆಯಲ್ಲೆ ನಡೆದುಕೊಂಡು ಹೋಗುವರು

ಉದಾಹರಣೆ : ಅನುರಾಧಳ ರಕ್ಷಣೆಗಾಗಿ ಇಬ್ಬರು ಅಂಗರಕ್ಷಕರನ್ನಾಗಿ ಇಟ್ಟಿದ್ದರು

ಸಮಾನಾರ್ಥಕ : ಅಂಗರಕ್ಷಕ, ಸೇವಕ

वह व्यक्ति जो किसी बालिका या स्त्री के साथ-साथ उसके रक्षार्थ सार्वजनिक स्थानों पर जाता हो।

अनुराधा की रक्षा के लिए दो अनुरक्षक रखे गए हैं।
अनुरक्षक

An attendant who is employed to accompany someone.

escort