ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೊಹಲ್ಲ ಪದದ ಅರ್ಥ ಮತ್ತು ಉದಾಹರಣೆಗಳು.

ಮೊಹಲ್ಲ   ನಾಮಪದ

ಅರ್ಥ : ನಗರದಲ್ಲಿ ಆಡಳಿತದ ಅನುಕೂಲಕ್ಕಾಗಿ ಇಂತಿಷ್ಟು ಮನೆಗಳನ್ನು ಆಧರಿಸಿ ಮಾಡುವ ಸಣ್ಣ ಸಣ್ಣ ಉಪ ವಿಭಾಗಗಳು

ಉದಾಹರಣೆ : ನಮ್ಮ ಮನೆ ಮಂಡಿ ಮೊಹಲ್ಲದಲ್ಲಿ ಇದೆ.

ಸಮಾನಾರ್ಥಕ : ಓಣಿ, ನಗರ, ವಾರ್ಡ್

शहर का वह विभाग जिसमें बहुत से मकान हों।

उसका घर इस महल्ले में है।
टोला, निटोल, पाड़ा, पारा, महल्ला, मुहल्ला, मोहल्ला

A district into which a city or town is divided for the purpose of administration and elections.

ward