ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೋಕ್ಷ ಪದದ ಅರ್ಥ ಮತ್ತು ಉದಾಹರಣೆಗಳು.

ಮೋಕ್ಷ   ನಾಮಪದ

ಅರ್ಥ : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ

ಉದಾಹರಣೆ : ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.

ಸಮಾನಾರ್ಥಕ : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರಲೋಕ, ಅಮರ್ತ್ಯಭುವನ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮರ್ತ್ಯಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ, ಸ್ವರ್ಗ

शरीर छोड़ने पर आत्मा को प्राप्त होने वाला लोक।

हमें न चाहते हुए भी परलोक की यात्रा करनी ही पड़ेगी।
अकबत, अपर लोक, अपर-लोक, अपरलोक, अमुत्र, अमुत्र लोक, अलोक, आकबत, आक़बत, जीवांतर लोक, धाम, परलोक, लोकांतर

ಅರ್ಥ : ಜೀವದ ಜನ್ಮ ಮತ್ತು ಮರಣದ ಬಂಧನದಿಂದ ಮುಕ್ತಿ ಹೊಂದುವ ಸ್ಥಿತಿ

ಉದಾಹರಣೆ : ಒಳ್ಳೆಯ ವ್ಯಕ್ತಿಗಳಿ ಮೋಕ್ಷ ಪ್ರಾಪ್ತಿಯಾಗುತ್ತದೆ.

ಸಮಾನಾರ್ಥಕ : ಅಮರ, ಅಮರತ್ವ, ಬಿಡುಗಡೆ, ಮುಕ್ತಿ

(Hinduism and Buddhism) the beatitude that transcends the cycle of reincarnation. Characterized by the extinction of desire and suffering and individual consciousness.

enlightenment, nirvana

ಅರ್ಥ : ಸತ್ತನಂತರದಲ್ಲಿ ಒಳ್ಳೆಯ ಲೋಕಕ್ಕೆ ಹೋಗುವ ಕ್ರಿಯೆ

ಉದಾಹರಣೆ : ಒಳ್ಳೆಯ ಕೆಲಸವನ್ನು ಮಾಡುವುದರಿಂದ ಸದ್ಗತಿ ದೊರೆಯುತ್ತದೆ ಎಂದು ಹೇಳಲಾಗುತ್ತದೆ.

ಸಮಾನಾರ್ಥಕ : ಸದ್ಗತಿ

मरने के बाद अच्छे लोक में जाने की क्रिया।

कहा जाता है कि अच्छे कर्म करने से सद्गति मिलती है।
सद्गति

ಅರ್ಥ : ಶರೀರದಿಂದ ಪ್ರಾಣ ಹೋದ ನಂತರದ ಅವಸ್ಥೆ

ಉದಾಹರಣೆ : ಜನ್ಮ ಪಡೆದವನ ಸಾವು ನಿಶ್ಚಿತ.

ಸಮಾನಾರ್ಥಕ : ಅಂತಿಮ ಯಾತ್ರೆ, ಅಗಲಿಕೆ, ಅವಸಾನ, ಅಸುನೀಗು, ಕಾಲ ಧರ್ಮ, ಕಾಲ-ಧರ್ಮ, ಕೈಲಾಸವಾಸಿ, ಗೋತ, ಚಿರ ನಿದ್ರೆ, ದೀರ್ಘನಿದ್ದೆ, ದೈವಾದೀನತೆ, ನಿಧನ, ನಿಧಾನ, ಪರಲೋಕ ಯಾತ್ರೆ, ಮರಣ, ಮಹಾನಿದ್ರೆ, ಮೃತ್ಯು, ಮೈಕುಂಠಯಾತ್ರೆ, ಯಮಲೋಕ ಯಾತ್ರೆ, ಲಿಂಗೈಕ್ಯ, ಸಾವು

The event of dying or departure from life.

Her death came as a terrible shock.
Upon your decease the capital will pass to your grandchildren.
death, decease, expiry