ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೋಹಗೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಮೋಹಗೊಳ್ಳು   ಕ್ರಿಯಾಪದ

ಅರ್ಥ : ಪೂರ್ತಿಯಾಗಿ ಯಾವುದಾದರೊಂದು ವಿಷಯಕ್ಕೆ ಮನಸ್ಸನ್ನು ಒಪ್ಪಿಸುವ ಪ್ರಕ್ರಿಯೆ

ಉದಾಹರಣೆ : ಕೃಷ್ಣನ ಕೊಳಲ ನಾದಕ್ಕೆ ಗೋಕುಲದ ಗೋಪಿಯರು ಮನಸೋತುಹೋಗಿದ್ದರು.

ಸಮಾನಾರ್ಥಕ : ಪರವಶಳಾಗು, ಮನ ಸೋತುಹೋಗು, ಮನ ಸೋಲು, ಮನ-ಸೋತು-ಹೋಗು, ಮನ-ಸೋಲು, ಮನಸೋತು ಹೋಗು, ಮನಸೋತುಹೋಗು, ಮನಸೋಲು, ಮರುಳಾಗಿ ಹೋಗು, ಮರುಳಾಗಿ-ಹೋಗು, ಮರುಳಾಗಿಹೋಗು, ಮರುಳಾಗು, ಮೈಮರೆ, ಮೋಹಿತಗೊಳ್ಳು

पूर्ण रूप से मोहित हो जाना।

कृष्ण की बाँसुरी सुनकर गोकुलवासी लुब्ध हुए।
मन डोलना, लुब्ध होना, लुभना

Arouse unreasoning love or passion in and cause to behave in an irrational way.

His new car has infatuated him.
Love has infatuated her.
infatuate

ಅರ್ಥ : ಯಾವುದಾದರು ವಸ್ತು, ವ್ಯಕ್ತಿಯ ಶಕ್ತಿ, ಸುಂದರತೆ, ಪ್ರೇರಣೆ ಮೊದಲಾದವುಗಳಿಂದ ಎಳೆಯಲ್ಪಡುವುದು ಅಥವಾ ಅದನ್ನು ಇಷ್ಟ ಪಡಲು ಪ್ರಾರಂಭಿಸುವುದು

ಉದಾಹರಣೆ : ಬುದ್ಧನ ಪ್ರತಿಭೆ ಹಾಗೂ ವಿದ್ವತ್ತನ್ನು ನೋಡಿ ಲಕ್ಷಾಂತರ ಜನರು ಆಕರ್ಷಿತರಾದರು.

ಸಮಾನಾರ್ಥಕ : ಆಕರ್ಷಣೆ ಮಾಡು, ಆಕರ್ಷಿತಗೊಳ್ಳು, ಆಕರ್ಷಿತವಾಗು, ಮಂತ್ರ ಮುಗ್ಧನಾಗು, ಮೋಹಿತನಾಗು, ಸೆಳೆ

किसी वस्तु,व्यक्ति आदि का दूसरी वस्तु, व्यक्ति आदि के पास उसकी शक्ति, सुंदरता, प्रेरणा आदि के द्वारा चले आना या उसे पसंद करने लगना।

बुद्ध की प्रतिभा एवं विद्वता को देखते हुए लाखों लोग उनकी ओर आकर्षित हुए।
आकर्षित होना, आकृष्ट होना, इंचना, इञ्चना, खिंच जाना, खिंचना, खिंचे चले आना, मंत्रमुग्ध होना, मोहित होना

Be attracted to.

Boys gravitate towards girls at that age.
gravitate