ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಯತ್ನ ಪದದ ಅರ್ಥ ಮತ್ತು ಉದಾಹರಣೆಗಳು.

ಯತ್ನ   ನಾಮಪದ

ಅರ್ಥ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು

ಉದಾಹರಣೆ : ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.

ಸಮಾನಾರ್ಥಕ : ಅನುಸರಿಸುವುದು, ಉಪಾಯ, ಗುರಿ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಹಿಂಬಾಲಿಸುವುದು

वह कार्य जो कोई उद्देश्य सिद्ध करने के लिए किया जाए।

सफलता पाने के लिए उसने भरपूर प्रयत्न किया।
प्रयत्न से ही सफलता मिलती है।
ईहा, उजवास, उद्यम, उद्योग, कोशिश, चेष्टा, जतन, जद्दोजहद, जिगीष, जिगीषा, पैरवी, प्रयत्न, प्रयास, मनुष्यकार, यतन, यत्न

Earnest and conscientious activity intended to do or accomplish something.

Made an effort to cover all the reading material.
Wished him luck in his endeavor.
She gave it a good try.
attempt, effort, endeavor, endeavour, try

ಅರ್ಥ : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ

ಉದಾಹರಣೆ : ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.

ಸಮಾನಾರ್ಥಕ : ಅಭ್ಯಾಸ, ತಪಸ್ಸು, ಪ್ರಯತ್ನ, ಸತತ ಪ್ರಯತ್ನ, ಸಾಧನೆ, ಸಿದ್ಧಿ

कोई कार्य सिद्ध करने के लिए किया जाने वाला कठिन परिश्रम।

अर्जुन की साधना ने उसे एक बड़ा धनुर्धर बना दिया।
अध्यवसाय, आकूति, तकरीब, तक़रीब, तप, तपस्या, सतत प्रयत्न, साधना

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry