ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಯಾಜಕ ಪದದ ಅರ್ಥ ಮತ್ತು ಉದಾಹರಣೆಗಳು.

ಯಾಜಕ   ನಾಮಪದ

ಅರ್ಥ : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

ಉದಾಹರಣೆ : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

ಸಮಾನಾರ್ಥಕ : ಅರ್ಚಕ, ಉಪಾಸಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा