ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಯುದ್ಧ ಪದದ ಅರ್ಥ ಮತ್ತು ಉದಾಹರಣೆಗಳು.

ಯುದ್ಧ   ನಾಮಪದ

ಅರ್ಥ : ಹೊಡೆಯುವ ಕ್ರಿಯೆ

ಉದಾಹರಣೆ : ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.

ಸಮಾನಾರ್ಥಕ : ಆಘಾತ, ಪೆಟ್ಟು, ಪ್ರಹಾರ, ಬಡಿತ, ಹೊಡೆತ, ಹೊಡೆಯುವಿಕೆ, ಹೊಡೆಯುವುದು

The act of inflicting corporal punishment with repeated blows.

beating, drubbing, lacing, licking, thrashing, trouncing, whacking

ಅರ್ಥ : ಒಂದು ಮಾತ್ರಿಕ ಛಂದಸ್ಸಿನಲ್ಲಿ ಪ್ರತಿಯೊಂದು ಚರಣವು ಹನ್ನೊಂದು ಮತ್ತು ಹದಿಮೂರು ಸೇರಿ ಇಪ್ಪತ್ನಾಲ್ಕು ಮಾತ್ರೆಗಳಾಗುವುದು

ಉದಾಹರಣೆ : ಕೋಲಾಹಲ ವ್ಯಕ್ತ ಪಡಿಸುವ ವಿಷಮ ಚರಣದಲ್ಲಿ ಹನ್ನೊಂದು-ಹನ್ನೊಂದು ಸಮ ಚರಣವಿದ್ದು ಹದಿಮೂರು ಹದಿಮೂರ ಮಾತ್ರೆಗಳು ಇರುವುದೆ

ಸಮಾನಾರ್ಥಕ : ಕೋಲಾಹಲ

एक मात्रिक छंद जिसके प्रत्येक चरण में ग्यारह और तेरह के विश्राम से चौबीस मात्राएँ होती हैं।

रोला के विषम चरणों में ग्यारह-ग्यारह एवं सम चरणों में तेरह-तेरह मात्राएँ होती हैं।
गंधाना, रोला

(prosody) a system of versification.

poetic rhythm, prosody, rhythmic pattern

ಅರ್ಥ : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ

ಉದಾಹರಣೆ : ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.

ಸಮಾನಾರ್ಥಕ : ಕಚ್ಚಾಟ, ಕದನ, ಕಲಹ, ಕಾದಾಟ, ಕಾಳಗ, ಜಗಳ, ವ್ಯಾಜ್ಯ, ಸಂಗ್ರಾಮ, ಸಂಘರ್ಷ, ಸಮರ, ಸೆಣಸಾಟ, ಹೊಡೆದಾಟ, ಹೋರಾಟ

वह जो खतरनाक हो उसकी समाप्ति के लिए एक सम्मिलित अभियान।

उसने गरीबी के खिलाफ युद्ध छेड़ दिया है।
हमें आतंकवाद के खिलाफ एक युद्ध छेड़ देना चाहिए।
जंग, युद्ध, लड़ाई, संग्राम

A concerted campaign to end something that is injurious.

The war on poverty.
The war against crime.
war