ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಯೋಗ-ಮಾಯೆ ಪದದ ಅರ್ಥ ಮತ್ತು ಉದಾಹರಣೆಗಳು.

ಯೋಗ-ಮಾಯೆ   ನಾಮಪದ

ಅರ್ಥ : ಪುರಾಣದ ಅನುಸಾರ ಯಶೋದಳ ಗರ್ಭದಲ್ಲಿ ಹುಟ್ಟಿದ ಕನ್ಯೆಯನ್ನು ವಸುದೇವ ತೆಗೆದುಕೊಂಡು ಹೋಗಿ ದೇವಕಿಯ ಹತ್ತಿರ ಇಟ್ಟುಬಂದಿದ್ದನು ಮತ್ತು ಅದನ್ನು ಕಂಸ ದೇವಕಿಯ ಸಂತಾವವೆಂದು ತಿಳಿದು ಭೂಮಿಯ ಮೇಲೆ ಎಸೆದು ಸಾಯಿಸ ಬೇಕೆಂದುಕೊಂಡನು

ಉದಾಹರಣೆ : ಕಂಸ ಶಿಶುವನ್ನು ಭೂಮಿಯ ಮೇಲೆ ಎಸೆಯುವ ಮೊದಲೇ ಯೋಗಮಾಯೆಯು ಅಷ್ಟಭುಜ ದೇವಿಯ ರೂಪ ಧಾರಣೆ ಮಾಡಿ ಕಂಸನಿಗೆ ಎಚ್ಚರಿಕೆಯನ್ನು ನೀಡುತ್ತಲೇ ಮೇಲೆ ಹೋಗಿ ಆಕಾಶದಲ್ಲಿ ವಿಲೀನವಾದಳು.

ಸಮಾನಾರ್ಥಕ : ಯೋಗ ಮಾಯೆ, ಯೋಗಮಾಯೆ

पुराणानुसार यशोदा के गर्भ से उत्पन्न वह कन्या जिसे वसुदेव ले जाकर देवकी के पास रख आये थे और जिसे कंस ने देवकी की संतान समझकर जमीन पर पटककर मार डालना चाहा था।

कंस के ज़मीन पर पटकने से पहले ही योगमाया अष्टभुजा देवी का रूप धारण करके कंस को चेतावनी देती हुई ऊपर उठकर आकाश में विलीन हो गई थीं।
योग माया, योग-माया, योगमाया

ಅರ್ಥ : ಧಾರ್ಮಿಕ ಗ್ರಂಥದ ಅನುಸಾರ ಈಶ್ವರ ಅಥವಾ ಬ್ರಹ್ಮನ ಮಾಯೆಯಿಂದ ನಾಮ, ಗುಣ ಮತ್ತು ರೂಪದಿಂದ ಯುಕ್ತವಾದ ಸೃಷ್ಠಿಯಾಗಿದೆ ಹಾಗೂ ಅದರಲ್ಲಿ ಈಶ್ವರ ಅಥವಾ ಬ್ರಹ್ಮನ ತತ್ವ ವ್ಯಾಪ್ತವಾಗಿದೆ

ಉದಾಹರಣೆ : ಯೋಗಮಾಯೆಯನ್ನು ಈಶ್ವರನ ಶಕ್ತಿ ಎಂದು ಹೇಳಲಾಗುತ್ತದೆ.

ಸಮಾನಾರ್ಥಕ : ಯೋಗ ಮಾಯೆ, ಯೋಗಮಾಯೆ

धार्मिक ग्रंथो के अनुसार ईश्वर या ब्रह्म की वह माया जिससे नाम, गुण और रूप से युक्त यह सारी सृष्टि बनी है तथा जिसमें ईश्वर या ब्रह्म का तत्त्व व्याप्त है।

योगमाया को ईश्वर की शक्ति भी कहा गया है।
योग माया, योग-माया, योगमाया