ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದಾದರು ವಸ್ತುವನ್ನು ರಕ್ಷಣೆ ಮಾಡುವ ಪ್ರಕ್ರಿಯೆ
ಉದಾಹರಣೆ : ಅವನು ಕಣಜದಲ್ಲಿ ಧಾನ್ಯಗಳನ್ನು ಹಾಕಿ ರಕ್ಷಿಸುತ್ತಿದ್ದಾನೆ.
ಸಮಾನಾರ್ಥಕ : ರಕ್ಷಿಸು
किसी वस्तु की देख-रेख करना।
ಅರ್ಥ : ಯಾವುದನ್ನಾದರು ಅಥವಾ ಯಾರನ್ನಾದರೂ ಉಳಿಸುವ ಕ್ರಿಯೆ
ಉದಾಹರಣೆ : ನಾವು ನಮ್ಮ ಆತ್ಮ ಗೌರವದ ರಕ್ಷಣೆಯನ್ನು ಎಲ್ಲಾ ಸಂದರ್ಭದಲ್ಲಿಯೂ ಮಾಡಿಕೊಳ್ಳಬೇಕು.
ಸಮಾನಾರ್ಥಕ : ಉಳಿಸು, ರಕ್ಷಿಸು
ऐसी क्रिया करना जिससे कुछ या कोई बचे।
Shield from danger, injury, destruction, or damage.