ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರಜ್ಜು ಪದದ ಅರ್ಥ ಮತ್ತು ಉದಾಹರಣೆಗಳು.

ರಜ್ಜು   ನಾಮಪದ

ಅರ್ಥ : ಕತ್ತಾಳಿ ನಾರು, ತೆಂಗಿನ ಜುಪುರು, ಸೆಣಬಿನ ನಾರು, ಬಟ್ಟೆ ಪ್ಲಾಸ್ಟಿಕು ಮುಂತಾದವುಗಳಿಂದ ಹೆಣೆದು ಮಾಡಿರುವಂತಹುದು ವಿಶೇಷವಾಗಿ ಕಟ್ಟಲು ಬಿಗಿಯಲು ಬಳಸಲಾಗುತ್ತದೆ

ಉದಾಹರಣೆ : ಹಳ್ಳಿಯಲ್ಲಿ ಸಿಕ್ಕಿಬಿದ್ದ ಕಳ್ಳನೊಬ್ಬನನ್ನು ಹಗ್ಗದಿಂದ ಬಿಗಿದು ಕಟ್ಟಿದ್ದಾರೆ.

ಸಮಾನಾರ್ಥಕ : ನೇಣು, ಹಗ್ಗ, ಹುರಿ

रूई,सन आदि को बटकर बनाई हुई लम्बी चीज़ जो विशेषकर बाँधने आदि के काम आती है।

गाँववालों ने चोर को रस्सी से बाँध दिया।
अभिधानी, जेवड़ी, जेवरी, डोरी, तंति, दाँवरी, दामरि, दामरी, नीज, प्रसिति, रज्जु, रसरी, रस्सी, रेसमान, लाव, वराट, वराटक

A line made of twisted fibers or threads.

The bundle was tied with a cord.
cord