ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರಟ್ಟು ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ರಟ್ಟು ಮಾಡು   ಕ್ರಿಯಾಪದ

ಅರ್ಥ : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ

ಉದಾಹರಣೆ : ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.

ಸಮಾನಾರ್ಥಕ : ತೆಗೆ, ತೆರೆ ಎಳಿ, ಬಿಚ್ಚು

ಅರ್ಥ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ

ಉದಾಹರಣೆ : ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.

ಸಮಾನಾರ್ಥಕ : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು, ಹೊರಗೆಹಾಕು

गोपनीय समाचार, सूचना आदि को जान-बूझकर प्रकट करना।

शिक्षक ने प्रश्न-पत्र लीक किया।
प्रकट करना, लीक करना

Tell anonymously.

The news were leaked to the paper.
leak

ಅರ್ಥ : ಯಾರೋ ಒಬ್ಬರಿಂದ ಏನನ್ನೋ ತಿಳಿದುಕೊಳ್ಳಲು ಅವರನ್ನು ಪದೇ ಪದೇ ಪ್ರಶ್ನೆ ಮಾಡುವ ಪ್ರಕ್ರಿಯೆ

ಉದಾಹರಣೆ : ನ್ಯಾಯಾಲಯದಲ್ಲಿ ವಕೀಲನು ಸಾಕ್ಷಿಗೆ ಪದೇ ಪದೇ ಪ್ರಶ್ನೆ ಮಾಡುತ್ತಾ ಸತ್ಯಾಂಶವನ್ನು ಹೊರಗೆ ತೆಗೆಯುತ್ತಲಿದ್ದ.

ಸಮಾನಾರ್ಥಕ : ಬಯಲಿಗೆಳೆ, ಬಯಲುಮಾಡು, ಹೊರ ತೆಗೆ

किसी से कुछ जानने के लिए उसे बार-बार प्रेरित करना।

अदालत में वकील गवाह को बार-बार खोद रहा था।
खोदना

Pose a series of questions to.

The suspect was questioned by the police.
We questioned the survivor about the details of the explosion.
interrogate, question