ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರಣಭೇರಿ ಪದದ ಅರ್ಥ ಮತ್ತು ಉದಾಹರಣೆಗಳು.

ರಣಭೇರಿ   ನಾಮಪದ

ಅರ್ಥ : ಯುದ್ಧ ಸಮಯದಲ್ಲಿ ನುಡಿಸುತ್ತಿದ್ದ ಒಂದು ಪ್ರಕಾರದ ವಾದ್ಯ

ಉದಾಹರಣೆ : ಹಿಂದಿನ ಕಾಲದಲ್ಲಿ ಯುದ್ಧ ಪ್ರಾರಂಭಿಸುವ ಮುನ್ನ ಸೈನಿಕರು ರಣಭೇರಿಯನ್ನು ಬಡಿಯುತ್ತಿದ್ದರು.

ಸಮಾನಾರ್ಥಕ : ಕೊಂಬು ಕಹಳೆ, ಭೇರಿ, ಯುದ್ಧಬೇರಿ, ರಣಕಹಳೆ, ರಣದುಂದುಭಿ

युद्ध के समय बजाया जानेवाला एक प्रकार का वाद्य।

प्राचीन काल में युद्ध शुरू होने से पहले कुछ सैनिक रणभेरी बजाते थे।
भेरी, युद्ध डंका, युद्धभेरी, रणदुंदुभि, रणभेरी