ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರುದ್ರಭೂಮಿ ಪದದ ಅರ್ಥ ಮತ್ತು ಉದಾಹರಣೆಗಳು.

ರುದ್ರಭೂಮಿ   ನಾಮಪದ

ಅರ್ಥ : ಶವವನ್ನು ಹೂತಿಡುವ ಮತ್ತು ಸುಡುವ ಸ್ಥಳ

ಉದಾಹರಣೆ : ನಮ್ಮ ಅಜ್ಜನ ಪುಣ್ಯತಿಥಿಯಲ್ಲಿ ಸಮಾಧಿ ಪೂಜೆಗೆಂದು ಸ್ಮಶಾನಕ್ಕೆ ಹೋದೆವು.

ಸಮಾನಾರ್ಥಕ : ಸುಡುಗಾಡು, ಸ್ಮಶಾನ

A building (or room) where dead bodies are kept before burial or cremation.

dead room, morgue, mortuary