ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರೂಪಾಂತರ ಪದದ ಅರ್ಥ ಮತ್ತು ಉದಾಹರಣೆಗಳು.

ರೂಪಾಂತರ   ನಾಮಪದ

ಅರ್ಥ : ಯಾವುದಾದರೂ ವಸ್ತು, ಪ್ರಾಣಿ ಇತ್ಯಾದಿಗಳು ಒಂದು ಅವಸ್ಥೆಯಿಂದ ಇನ್ನೊಂದು ಅವಸ್ಥೆಗೆ ಬದಲಾವಣೆ ಹೊಂದುವ ಕ್ರಿಯೆ

ಉದಾಹರಣೆ : ಗೋಧಿಯು ರೂಪಾಂತರವಾದಾಗ ಹಿಟ್ಟಾಗುತ್ತದೆ.

ಸಮಾನಾರ್ಥಕ : ಪರಿವರ್ತನೆ

किसी वस्तु के साधारण अथवा किसी निश्चित रूप के सिवाय उसका कोई और बदला हुआ रूप।

गेहूँ का रूपांतर आटा है।
रूपांतर, रूपान्तर

A qualitative change.

shift, transformation, transmutation

ಅರ್ಥ : ಒಂದು ಶರೀರ ಅಥವಾ ರೂಪವನ್ನು ಬಿಟ್ಟು ಮತ್ತೊಂದು ಶರೀರ ಅಥವಾ ರೂಪವನ್ನು ಧಾರಣೆ ಮಾಡುವುದು

ಉದಾಹರಣೆ : ರಾಕ್ಷಸರಲ್ಲಿ ತಮಗೆ ಬೇಕಾದ ಹಾಗೆ ರೂಪವನ್ನು ಬದಲಾಯಿಸಿಕೊಳ್ಳುವ ಶಕ್ತಿ ಇರುವುದೆಂದು ಹೇಳುವರು.

ಸಮಾನಾರ್ಥಕ : ಪರಕಾಯ ಪ್ರವೇಶ, ಮಾರ್ಪಾಡು

एक शरीर या रूप छोड़कर दूसरा शरीर या रूप धारण करने की क्रिया।

ऐसा कहा जाता है कि मायावी राक्षसों में अपनी इच्छानुसार काया-पलट करने की शक्ति होती है।
काया पलट, काया-पलट, कायापलट

The act of changing in form or shape or appearance.

A photograph is a translation of a scene onto a two-dimensional surface.
transformation, translation

ಅರ್ಥ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು

ಉದಾಹರಣೆ : ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.

ಸಮಾನಾರ್ಥಕ : ತಿರುಗುವಿಕೆ, ಪರಿವರ್ತನೆ, ಬದಲಾವಣೆ, ಮಾರ್ಪಾಟು

(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।

चंद्रमा के परिवर्तन का सीधा प्रभाव धरती पर पड़ता है।
परिवर्तन

(astronomy) any perturbation of the mean motion or orbit of a planet or satellite (especially a perturbation of the earth's moon).

variation

ಅರ್ಥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವ ಅಥವಾ ತರುವಂತಹ ಕ್ರಿಯೆ

ಉದಾಹರಣೆ : ಮನೆಯನ್ನು ರೂಪಾಂತರ ಮಾಡಲಾಗುತ್ತಿದೆ.

ಸಮಾನಾರ್ಥಕ : ಪರಿವರ್ತನೆ, ಭಿನ್ನರೂಪ, ರೂಪ ಬದಲಿಸುವುದು

एक रूप से दूसरे रूप में आने या लाए जाने की क्रिया।

घर का रूपान्तरण किया जा रहा है।
परिणति, रूपांतरण, रूपान्तरण

The act of changing in form or shape or appearance.

A photograph is a translation of a scene onto a two-dimensional surface.
transformation, translation