ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರೇಗು ಪದದ ಅರ್ಥ ಮತ್ತು ಉದಾಹರಣೆಗಳು.

ರೇಗು   ಕ್ರಿಯಾಪದ

ಅರ್ಥ : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ

ಉದಾಹರಣೆ : ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.

ಸಮಾನಾರ್ಥಕ : ಸಿಟ್ಟಾಗು, ಸಿಡಿಮಿಡಿಗೊಳ್ಳು

दुखी होकर क्रोध करना।

बेटे के गलत रवैये से तंग आकर माँ मन ही मन खीझती थी।
कुढ़ना, खिजना, खिजलाना, खिझना, खिसिआना, खिसियाना, खीजना, खीझना, झुँझलाना

Feel extreme irritation or anger.

He was chafing at her suggestion that he stay at home while she went on a vacation.
chafe

ಅರ್ಥ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

ಸಮಾನಾರ್ಥಕ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

ಅರ್ಥ : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ

ಉದಾಹರಣೆ : ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.

ಸಮಾನಾರ್ಥಕ : ಸಿಟ್ಟಾಗು, ಸಿಡುಕು

ज़रा-ज़रा सी बातों पर बिगड़ना।

माँ आजकल बहुत चिड़चिड़ाती है।
चिड़चिड़ाना

Be agitated or irritated.

Don't fret over these small details.
fret