ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರೋಮಾಂಚನ ಪದದ ಅರ್ಥ ಮತ್ತು ಉದಾಹರಣೆಗಳು.

ರೋಮಾಂಚನ   ನಾಮಪದ

ಅರ್ಥ : ಮೈಮೇಲಿನ ರೋಮಗಳು ಎದ್ದು ನಿಲ್ಲುವಂತಹ ಪ್ರತಿಕ್ರಿಯೆಯನ್ನು ಕೊಡುವಂತಹ ಸಂತೋಷ, ಆಶ್ಚರ್ಯ ಮತ್ತು ದಿಗ್ಭ್ರಮೆ ಬೆರೆತ ಮನಸ್ಥಿತಿ

ಉದಾಹರಣೆ : ಸಚಿನ್ ಆಟವನ್ನು ನೋಡಿ ನನಗೆ ರೋಮಾಂಚನವಾಯಿತು.

ಸಮಾನಾರ್ಥಕ : ನವಿರೇಳುವಿಕೆ, ಪುಲಕಿತ, ಪುಳಕ, ರೋಮಹರ್ಷ

ऐसा आनंद या भय जिससे रोएँ खड़े हो जाते हैं।

मुकुल अत्यधिक रोमांच के कारण बोल नहीं पा रहा था।
पुलक, रोमांच, लोमहर्ष

Something that causes you to experience a sudden intense feeling or sensation.

The thrills of space travel.
thrill