ಅರ್ಥ : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
ಉದಾಹರಣೆ :
ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
ಸಮಾನಾರ್ಥಕ : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಸ್ವಭಾವ
ಅರ್ಥ : ಯಾವುದೇ ವ್ಯಕ್ತಿ, ವಸ್ತು ಸಂಗತಿಗಳ ಹೊರ ಚಹರೆ, ಒಳ ಚಹರೆ, ಗುಣ ಮುಂತಾದವುಗಳನ್ನು ಸ್ಥೂಲವಾಗಿ ಹೇಳುವುದು
ಉದಾಹರಣೆ :
ಅವನು ಲಕ್ಷಣ ಇರುವ ಹುಡುಗಿಯನ್ನು ಮದುವೆಯಾದ.
ಸಮಾನಾರ್ಥಕ : ಗುಣ
ಅರ್ಥ : ರೋಗಗಳ ಲಕ್ಷಣಕ್ಕೆ ಸಂಬಂಧಿಸಿದ
ಉದಾಹರಣೆ :
ವೈದ್ಯನು ರೋಗದ ಲಕ್ಷಣಗಳನ್ನು ಪತ್ತೆ ಮಾಡಲು ರೋಗಿಗೆ ರಕ್ತ ಪರೀಕ್ಷ ಮಾಡಿಕೊಳ್ಳಲು ಹೆಳಿದರು.