ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾರಿಗೆ ವಿವಾಹವಾಗಿಲ್ಲವೋ
ಉದಾಹರಣೆ : ಈ ಹುದ್ದೆಯು ಅವಿವಾಹಿತರಿಗೆ ಮಾತ್ರ.
ಸಮಾನಾರ್ಥಕ : ಅವಿವಾಹಿತ, ಅವಿವಾಹಿತವಾದ, ಅವಿವಾಹಿತವಾದಂತ, ಅವಿವಾಹಿತವಾದಂತಹ, ಮದುವೆಯಾಗದ, ಮದುವೆಯಾಗದಂತ, ಮದುವೆಯಾಗದಂತಹ, ಲಗ್ನವಾಗದ, ಲಗ್ನವಾಗದಂತ, ಲಗ್ನವಾಗದಂತಹ
जिसका विवाह न हुआ हो।
Not married or related to the unmarried state.
ಸ್ಥಾಪನೆ