ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಲವಂಗ ಪದದ ಅರ್ಥ ಮತ್ತು ಉದಾಹರಣೆಗಳು.

ಲವಂಗ   ನಾಮಪದ

ಅರ್ಥ : ಒಂದು ಸಸ್ಯದ ಮೊಗ್ಗುನ್ನು ಒಣಗಿಸಿ ಮಸಾಲೆ ಮತ್ತು ಔಷದದಲ್ಲಿ ಬಳಸುವರು

ಉದಾಹರಣೆ : ಹಲ್ಲು ನೋವು ಬಂದಾಗ ಲವಂಗದ ಎಣ್ಣೆ ಹಚ್ಚುವರು

ಸಮಾನಾರ್ಥಕ : ದೇವಕುಸುಮ, ನೀರಸನಿ, ಬಾಳಪರ್ಣ

Aromatic flower bud of a clove tree. Yields a spice.

clove

ಅರ್ಥ : ಲೋಹದ ಉಂಗುರಗಳ ಗೊಂಚಲಿನಿಂದ ಬಾವಿಯಲ್ಲಿ ಬಿದ್ದಿರುವ ಪಾತ್ರೆ ಮೊದಲಾದವುಗಳನ್ನು ಹೊರತೆಗೆಯುತ್ತಾರೆ

ಉದಾಹರಣೆ : ರಾಮೂ ತಾತ ಬಾವಿಯಲ್ಲಿ ಬಿದ್ದಿರುವ ಕೊಡವನ್ನು ಗಾಳದಲ್ಲ ಅಥವಾ ಲವಂಗದಿಂದ ಹೊರಗೆಯುತ್ತಿದ್ದಾರೆ.

ಸಮಾನಾರ್ಥಕ : ಗರಿ, ತಕ್ಕಡಿ, ಮೀನು ಹಿಡಿಯುವ ಗಾಳ

लोहे की अंकुड़ियों का वह गुच्छा जिससे कुएँ में गिरे हुए बरतन आदि निकालते हैं।

रामू काका कुएँ में गिरी हुई बाल्टी को काँटे से निकाल रहे हैं।
काँटा, कांटा

A hinged pair of curved iron bars. Used to raise heavy objects.

crampon, crampoon

ಅರ್ಥ : ದಾಲಚಿನ್ನಿಗಿಡ, ಲವಂಗ ಚಕ್ಕೆ ಜಾತಿಯ ಮರದ ಪತ್ರ ಅದನ್ನು ಮಸಾಲೆಯ ರೂಪದಲ್ಲಿ ಉಪಯೋಗಿಸುತ್ತಾರೆ

ಉದಾಹರಣೆ : ಲವಂಗವನ್ನು ಅಡುಗೆಯಲ್ಲಿ ಬಳಸುವುದರಿಂದ ಭೋಜನವು ಸ್ವಾದಿಷ್ಟಭರಿತವಾಗುತ್ತದೆ.

ಸಮಾನಾರ್ಥಕ : ದೇವಕುಸುಮ, ಪತ್ರೆ, ಲವಂಗ ಪತ್ರೆ

दालचीनी की जाति के एक पेड़ का पत्ता जो खाद्य मसाले के रूप में उपयोग होता है।

तेजपत्ते के उपयोग से भोजन स्वादिष्ट बनता है।
तमाल पत्र, तेज, तेजपत्ता, तेजपात, त्वच, त्वचापात्र, पत्राढ्य, पर्णी, पूतिदला, शकच्छद

Dried leaf of the bay laurel.

bay leaf