ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಲೇಪ-ಹಾಕು ಪದದ ಅರ್ಥ ಮತ್ತು ಉದಾಹರಣೆಗಳು.

ಲೇಪ-ಹಾಕು   ಕ್ರಿಯಾಪದ

ಅರ್ಥ : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

ಉದಾಹರಣೆ : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

ಸಮಾನಾರ್ಥಕ : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಬಳಿ, ಲೇಪ ಹಾಕು, ಲೇಪಹಾಕು, ಲೇಪಿಸು, ಹಚ್ಚು

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up