ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಂಚನೆ ಪದದ ಅರ್ಥ ಮತ್ತು ಉದಾಹರಣೆಗಳು.

ವಂಚನೆ   ನಾಮಪದ

ಅರ್ಥ : ಹಳೆಯ ಕಾಲದಲ್ಲಿ ಬಳಕೆಮಾಡುತ್ತಿದ್ದ ಒಂದು ಪ್ರಕಾರದ ಫಿರಂಗಿ

ಉದಾಹರಣೆ : ಶತ್ರುಗಳು ಮೋಸದಿಂದ ಕೋಟೆಯ ಒಳ ನುಗ್ಗಿ ರಾಜನನ್ನು ಕೊಂದರು.

ಸಮಾನಾರ್ಥಕ : ಅಡ್ಡ ಹಾದಿ, ಕಪಟ, ಜಾಲ, ತಂತ್ರ, ಮೋಸ, ಸಂಚು

पुराने ढंग की एक प्रकार की तोप।

दुश्मनों ने जाल द्वारा किले को ध्वस्त कर दिया।
जाल

ಅರ್ಥ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

ಉದಾಹರಣೆ : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

ಸಮಾನಾರ್ಥಕ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸ, ಮೋಸತನ

The act of deceiving.

deceit, deception, dissembling, dissimulation

ಅರ್ಥ : ಒಳಗೆ ನಡೆಯುತ್ತಿರುವುದನ್ನು ಯಾವುದೋ ಒಂದು ಪ್ರಕಾರದಲ್ಲಿ ಹೇಳುವುದು ಅಥವಾ ಬಯಲಿಗೆಳೆಯುವುದು

ಉದಾಹರಣೆ : ಸ್ಟಾಂಪ್ ಪೇಪರ್ ಹಗರಣದಲ್ಲಿ ಅಪರಧಿಗಳನ್ನು ಹಿಡಿಯುತ್ತಲೆ ಅವರ ಮಾಡಿರುವ ಅವ್ಯವಹಾರ ಬೆಳಕಿಗೆ ಬಂದಿದೆ.

ಸಮಾನಾರ್ಥಕ : ಅವ್ಯವಹಾರ, ಮೋಸ

ज्यों का त्यों कहा जानेवाला भीतरी हाल या लेखा।

स्टैम्प घोटाला के अपराधियों के पकड़े जाते ही उनकी कार्यविधि का कच्चा चिट्ठा सबके सामने आ गया।
कच्चा चिट्ठा, कच्चाचिट्ठा

ಅರ್ಥ : ಅಲ್ಲಿರುವ ಯಾವುದಾದರೂ ಸ್ಥಾನದಲ್ಲಿ ಯಾವುದಾದರೂ ಸಮಯದಲ್ಲಿ ವಿಚಿತ್ರವಾದ ಘಟನೆಗಳು ಸಂಭವಿಸುತ್ತದೆ

ಉದಾಹರಣೆ : ಇಂದು ವಿಚಿತ್ರವಾದ ಘಟನೆಯಿಂದ ಎಲ್ಲರು ಚಕಿತರಾಗಿದ್ದಾರೆ.

ಸಮಾನಾರ್ಥಕ : ಕುಂದು, ಘಟನೆ, ಚರ್ಚೆ, ಸಂಭವಿಸು

वह जो किसी स्थान पर किसी समय में घटित होता हो।

आज की अजीब घटना से सभी हैरान हो गए।
घटना, बात, वाकया, वाक़या, वाक़िया, वाकिया, वाक्या, वारदात

A single distinct event.

incident