ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವರಮಾನ ಪದದ ಅರ್ಥ ಮತ್ತು ಉದಾಹರಣೆಗಳು.

ವರಮಾನ   ನಾಮಪದ

ಅರ್ಥ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

ಉದಾಹರಣೆ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

ಸಮಾನಾರ್ಥಕ : ಆದಾಯ, ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ಸಂಪಾದನೆ

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

ಅರ್ಥ : ತೆರಿಗೆ, ಶುಲ್ಕ, ಮುಂತಾದ ರೂಪದಲ್ಲಿ ಬಂದ ಹಣ ರಾಜ್ಯ ಅಥವಾ ಸರ್ಕಾರಕ್ಕೆ ಆಗುವ ಆದಾಯ

ಉದಾಹರಣೆ : ಕೆಲವು ರಾಜರು ರಾಜಧನದಿಂದ ಪ್ರಜೆಗಳ ಹಿತ ಕಾಯಲು ಕೆಲಸ ಮಾಡುತ್ತಿದ್ದರು

ಸಮಾನಾರ್ಥಕ : ಆದಾಯ, ಆಯ, ರಾಜ ಕರ, ರಾಜಧನ, ರಾಜ್ಯದ ಹುಟ್ಟುವಳಿ, ರಾಜ್ಯಾದಾಯ, ಹುಟ್ಟುವಳಿ

कर, शुल्क आदि के रूप में राजा या सरकार को होने वाली आय।

कुछ राजा राजस्व से प्रजा के हित का काम करते थे।
महसूल, माल, राजस्व, रेवन्यू, रेवेन्यू

Government income due to taxation.

revenue, tax income, tax revenue, taxation