ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವರ್ಚಸ್ಸು ಪದದ ಅರ್ಥ ಮತ್ತು ಉದಾಹರಣೆಗಳು.

ವರ್ಚಸ್ಸು   ನಾಮಪದ

ಅರ್ಥ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

ಉದಾಹರಣೆ : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

ಸಮಾನಾರ್ಥಕ : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಗುಣ, ಪರಿಣಾಮ, ಪ್ರಭಾವ, ಪ್ರಯೋಗ, ಬಲ, ಮಹಿಮೆ, ಹಿರಿಮೆ

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

ಅರ್ಥ : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

ಉದಾಹರಣೆ : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

ಸಮಾನಾರ್ಥಕ : ಅಧಿಕಾರ, ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ಶಕ್ತಿ, ಹಿರಿಮೆ

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence