ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವರ ಪದದ ಅರ್ಥ ಮತ್ತು ಉದಾಹರಣೆಗಳು.

ವರ   ನಾಮಪದ

ಅರ್ಥ : ಯಾವುದಾದರು ದೇವರು ಅಥವಾ ದೊಡ್ಡವರು ನಿರ್ಮಲ ಮನಸ್ಸಿನಿಂದ ಅವರು ಬೇಡಿದ ವಸ್ತು ಅಥವಾ ಸಿದ್ಧಿ ಮೊದಲಾದವುಗಳನ್ನು ನೀಡುವ ಕ್ರಿಯೆ ಅಥವಾ ಭಾವ

ಉದಾಹರಣೆ : ದೇವರು ಅವನಿಗೆ ಪುತ್ರ ಸಂತಾನ ಪ್ರಾಪ್ತಿಯಾಗುವ ವರವನ್ನು ನೀಡಿದರು.

ಸಮಾನಾರ್ಥಕ : ವರ ಕೊಡುವಿಕೆ, ವರ ದಾನ, ವರ ಪ್ರಸಾದ, ವರ-ಕೊಡುವಿಕೆ, ವರ-ದಾನ, ವರ-ಪ್ರಸಾದ, ವರಕೊಡುವಿಕೆ, ವರದಾನ, ವರಪ್ರಸಾದ

किसी देवता या बड़े का प्रसन्न होकर कोई माँगी हुई वस्तु या सिद्धि आदि देने की क्रिया या भाव।

महात्मा ने उसे पुत्र प्राप्ति का वरदान दिया।
वर, वरदान

The act of giving.

gift, giving

ಅರ್ಥ : ಯಾರೋ ಒಬ್ಬರ ಜತೆ ವಿವಾಹ ನಿಶ್ಚಯವಾಗಿರುವುದು

ಉದಾಹರಣೆ : ಶೀಲಳಿಗೆ ನಿಶ್ಚಯಿಸಿದ ವರ ವಿದೇಶದಲ್ಲಿ ವಾಸ ಮಾಡುವನು

ಸಮಾನಾರ್ಥಕ : ಮದಲಿಂಗ, ಮದುವಣಿಗ, ಮದುವೆ ಗಂಡು, ಮಧುಮಗ, ವಿವಾಹ ನಿಶ್ಚಿತ ವರ

जिसके साथ किसी की मँगनी हुई हो।

शीला का मँगेतर विदेश में रहता है।
मँगेतर, मंगेतर, वाग्दत्त

A man who is engaged to be married.

fiance, groom-to-be