ಅರ್ಥ : ಸಾಧು-ಸಂತರುಗಳು ವಾಸವಾಗಿರುವ ಸ್ಥಾನ
ಉದಾಹರಣೆ :
ಉತ್ತರ ಕಾಶಿಯ ಪ್ರವಾಸ ಸಮಯದಲ್ಲಿ ನಾವು ಸ್ಪಲ್ಪ ದಿನ ಒಂದು ಮಠದಲ್ಲಿ ಉಳಿದುಕೊಂಡಿದ್ದೆವು.
ಸಮಾನಾರ್ಥಕ : ಆಶ್ರಮ, ಋಷಿಗಳ ವಾಸಸ್ಥಾನ, ಮಠ, ಸಾಧುಗಳ ಮಂಡಲಿ
ಅರ್ಥ : ಋಷಿಗಳು ಮತ್ತು ಮನುಷ್ಯರ ವಾಸಿಸುವ ಸ್ಥಾನಸ್ಥಳ
ಉದಾಹರಣೆ :
ವನವಾಸದ ಕಾರಣ ಶ್ರೀರಾಮನು ಪಂಚವಟಿಯಲ್ಲಿ ಅವನ ಆಶ್ರಮವನ್ನು ಕಟ್ಟಿದ.
ಸಮಾನಾರ್ಥಕ : ಆಶ್ರಮ, ಋಷಿಗಳ ವಾಸಸ್ಥಾನ, ಕುಟೀರ, ಗುಡಿಸಲು