ಅರ್ಥ : ವ್ಯರ್ಥವಾದ ಚರ್ಚೆ ಅಥವಾ ವ್ಯರ್ಥವಾದ ತರ್ಕ
ಉದಾಹರಣೆ :
ಇಂದು ರಾಮ ಮತ್ತು ಶ್ಯಾಮರ ನಡುವೆ ಒಂದು ಚಿಕ್ಕ ವಿಷಯಕ್ಕೆ ಜಗಳವಾಗಿದೆ.
ಸಮಾನಾರ್ಥಕ : ಕಲಹ, ಚರ್ಚೆ, ಜಗಳ, ತಕರಾರು, ತರ್ಕ, ಮಾತಿಗೆಮಾತು, ವಾಗ್ವಾಧ, ವಾದ-ವಿವಾದ, ವ್ಯರ್ಥವಾದ ತರ್ಕ
ಇತರ ಭಾಷೆಗಳಿಗೆ ಅನುವಾದ :