ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಾರ್ಷಿಕೋತ್ಸವ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಪ್ರತಿ ವರ್ಷ ಆಚರಿಸುವಂತಹ ಉತ್ಸವ

ಉದಾಹರಣೆ : ನಮ್ಮ ಶಾಲೆಯಲ್ಲಿ ಪ್ರತಿ ವರ್ಷದ ವಾರ್ಷಿಕೋತ್ಸವನ್ನು ತುಂಬಾ ವಿರ್ಜಂಭಣೆಯಿಂದ ಆಚರಿಸುತ್ತಾರೆ.

ಸಮಾನಾರ್ಥಕ : ವಾರ್ಷಿಕ ಉತ್ಸವ, ವಾರ್ಷಿಕ ಸಮಾರಂಭ, ವಾರ್ಷಿಕ-ಉತ್ಸವ, ವಾರ್ಷಿಕ-ಸಮಾರಂಭ

हर वर्ष मनाया जाने वाला उत्सव।

आई
वार्षिक उत्सव, वार्षिक समारोह, वार्षिकोत्सव

ಅರ್ಥ : ಗತಿಸಿದ ವರ್ಷಗಳ ಆ ದಿನದಂದು ಯಾವುದಾದರು ವಿಶೇಷ ಘಟನೆಗಳು ನಡೆದಿದೆಯೋ

ಉದಾಹರಣೆ : ಇಂದು ನಮ್ಮ ಮದುವೆಯ ವಾರ್ಷಿಕೋತ್ಸವ.

गत वर्ष का वह दिन जब कोई विशेष घटना घटित हुई हो।

आज ही हमारी शादी की सालगिरह है।
वर्षगाँठ, वर्षगांठ, सालगिरह

The date on which an event occurred in some previous year (or the celebration of it).

anniversary, day of remembrance