ಅರ್ಥ : ಯಾರೋ ಒಬ್ಬರ ಕೈ ಮುರಿದಿರುವುದು ಅಥವಾ ಕೆಲಸ ಮಾಡಲು ಯೋಗ್ಯವಾಗಿ ಇಲ್ಲದೆ ಇರುವುದು
ಉದಾಹರಣೆ :
ಒಬ್ಬ ಅಂಗವಿಕಲ ಲೇಖನಿಯನ್ನು ಹಿಡಿದುಕೊಂಡು ಬರೆಯುತ್ತಿದ್ದ.
ಸಮಾನಾರ್ಥಕ : ಅಂಗವಿಕಲ
ಅರ್ಥ : ಶರೀರದ ಅಂಗವೊಂದು ಊನಗೊಂಡಿರುವಂತಹುದು
ಉದಾಹರಣೆ :
ಅಂಗವಿಕಲ ವ್ಯಕ್ತಿಯೊಬ್ಬ ಮಹತ್ಸಾದನೆ ಮಾಡಿ ಅಚ್ಚರಿ ಹುಟ್ಟಿಸಿದ್ದಾನೆ.
ಸಮಾನಾರ್ಥಕ : ಅಂಗವಿಕಲ, ಅಂಗವಿಕಲನಾದ, ಅಂಗವಿಕಲನಾದಂತ, ಅಂಗವಿಕಲನಾದಂತಹ, ಅಂಗಹೀನ, ಅಂಗಹೀನನಾದ, ಅಂಗಹೀನನಾದಂತ, ಅಂಗಹೀನನಾದಂತಹ, ವಿಕಲಾಂಗನಾದ, ವಿಕಲಾಂಗನಾದಂತ, ವಿಕಲಾಂಗನಾದಂತಹ