ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಚಾರ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ವಿಚಾರ ಮಾಡು   ನಾಮಪದ

ಅರ್ಥ : ತಿಳಿದುಕೊಳ್ಳುವ ಕ್ರಿಯೆ

ಉದಾಹರಣೆ : ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.

ಸಮಾನಾರ್ಥಕ : ಅರಿ, ಅರಿತುಕೊಳ್ಳು, ತಿಳಿ, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ, ವಿಚಾರ-ಮಾಡು, ವಿಚಾರಮಾಡು

जानने की क्रिया।

नए आविष्कारों का अवगमन अत्यावश्यक है।
अवकलन, अवगमन, अवबोध, जानना, समझना

ವಿಚಾರ ಮಾಡು   ಕ್ರಿಯಾಪದ

ಅರ್ಥ : ಯಾವುದು ಸರಿ ಅಥವಾ ಏನನ್ನು ಮಾಡಬೇಕು ಎಂದು ಯಾರಿಗಾದರೂ ಹೇಳುವುದು

ಉದಾಹರಣೆ : ಗುರೂಜಿಯವರು ಮಕ್ಕಳಿಗೆ ಈ ವಿಷಯದ ಬಗ್ಗೆ ಸಲಹೆ ನೀಡುತ್ತಿದ್ದಾರೆ.

ಸಮಾನಾರ್ಥಕ : ಆಲೋಚನೆ ಮಾಡು, ಆಲೋಚಿಸು, ನಿರ್ಣಯಿಸು, ವಿಚಾರಿಸು, ಸಲಹೆ ಕೊಡು, ಸಲಹೆ ನೀಡು

किसी को यह बताना कि क्या ठीक है या क्या होना चाहिए।

गुरुजी बच्चों को इस काम के बारे में परामर्श दे रहे हैं।
परामर्श देना, राय देना, सलाह देना

Give advice to.

The teacher counsels troubled students.
The lawyer counselled me when I was accused of tax fraud.
advise, counsel, rede

ಅರ್ಥ : ಯಾವುದೋ ಒಂದು ವಿಚಾರದ ಮೇಲೆ ಮನಸ್ಸಿನಲ್ಲೆ ವಿಚಾರ ಮಾಡು ಅಥವಾ ಬುದ್ಧಿಯನ್ನು ಉಪಯೋಗಿಸುವ ಪ್ರಕ್ರಿಯೆ

ಉದಾಹರಣೆ : ಈ ಪ್ರಶ್ನೆಗೆ ಉತ್ತರಿಸಲು ನಾನು ತುಂಬಾ ಯೋಚಿಸಿಚದೆ ಆದರೆ ಸಫಲತೆ ಕಾಣಲಿಲ್ಲ.

ಸಮಾನಾರ್ಥಕ : ಆಲೋಚಿಸು, ಯೋಚಿಸು

किसी विषय पर मन में कुछ विचार करना या दिमाग़ का उपयोग करना।

इस प्रश्न को हल करने के लिए मैंने बहुत सोचा, किन्तु सफलता नहीं मिली
वह दिनभर बैठकर पता नहीं क्या सोचती है?
हर एक चीज को नकारात्मक दृष्टि से न देखो
अनुसंधानना, अनुसन्धानना, अवगतना, देखना, विचार करना, विचारना, सोचना

Use or exercise the mind or one's power of reason in order to make inferences, decisions, or arrive at a solution or judgments.

I've been thinking all day and getting nowhere.
cerebrate, cogitate, think