ಅರ್ಥ : ಧರ್ಮ ಅಥವಾ ನೀತಿಪೂರ್ವಕವಾದ ವ್ಯವಹಾರವನ್ನು ಮಾಡುವಂತಹ
ಉದಾಹರಣೆ :
ವಿನೀತನಾದ ಯುದೀಷ್ಠಿರನು ಎಲ್ಲರ ಆಧಾರಕ್ಕೆ ಪಾತ್ರನಾಗಿದ್ದನು.
ಸಮಾನಾರ್ಥಕ : ನಮ್ರವಾದ, ನಮ್ರವಾದಂತ, ನಮ್ರವಾದಂತಹ, ವಿಧೇಯವಾದ, ವಿಧೇಯವಾದಂತಹ, ವಿನೀತವಾದ, ವಿನೀತವಾದಂತ, ವಿನೀತವಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ