ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಪತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ವಿಪತ್ತು   ನಾಮಪದ

ಅರ್ಥ : ಯಾವುದೇ ರೀತಿಯ ಹಾನಿ ಕೇಡು ಸಂಭವಿಸಿರುವುದು

ಉದಾಹರಣೆ : ಅಪಾಯ ಬಂದಾಗ ಉಪಾಯ ಹೊಳೆಯುವುದಿಲ್ಲ.

ಸಮಾನಾರ್ಥಕ : ಅಪಾಯ, ಆಪತ್ತು, ಗಂಡಾಂತರ

संकट या विपत्ति की संभावनावाली स्थिति।

उसने अपनी जान जोखिम में डालकर डूबते हुए बच्चे को बचाया।
खतरा, ख़तरा, जोखिम, रिस्क, संकट

The condition of being susceptible to harm or injury.

You are in no danger.
There was widespread danger of disease.
danger

ಅರ್ಥ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

ಸಮಾನಾರ್ಥಕ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ಸಂಕಟ

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಅರ್ಥ : ವಿಲಕ್ಷಣ ಅಥವಾ ವಿಚಿತ್ರವಾದ ಮಾತು

ಉದಾಹರಣೆ : ಅನ್ಯಾಯವಾಯಿತು ರಾಜ! ರಾಜಕುಮಾರಿ ಅರಮನೆಯಲ್ಲಿ ಇಲ್ಲ

ಸಮಾನಾರ್ಥಕ : ಅತ್ಯಾಚಾರ, ಅದ್ಭುತ ಸಂಗತಿ, ಅನ್ಯಾಯ, ಕೋಪ, ಸಂಕಟ, ಸಿಟ್ಟು

विलक्षण या विचित्र बात, व्यक्ति या वस्तु।

गजब हो गया सरकार! राजकुमारीजी महल में नहीं हैं।
गजब, गज़ब, ग़ज़ब