ಅರ್ಥ : ಯಾವುದು ಜಾಗರೂಕತೆ ಮತ್ತು ಸೂಕ್ಷ್ಮ ವಿವರದ ಜೊತೆ ವಿಕಸಿತವಾದ ಅಥವಾ ಕಾರ್ಯಾನ್ವಿತಗೊಳಿಸಲಾಗಿದೆಯೋ
ಉದಾಹರಣೆ :
ನಾವೆಲ್ಲರೂ ಒಂದು ವಿಸ್ತೃತವಾದ ಯೋಜನೆಯನ್ನು ತಯಾರಿಸಿದ್ದೇವೆ.
ಸಮಾನಾರ್ಥಕ : ವಿಶಾಲವಾದ, ವಿಶಾಲವಾದಂತ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತೃತವಾದ, ವಿಸ್ತೃತವಾದಂತ, ವಿಸ್ತೃತವಾದಂತಹ
ಅರ್ಥ : ಆಕಾರದಲ್ಲಿ ಬಹಳ ದೊಡ್ಡದಾದ
ಉದಾಹರಣೆ :
ಅವನ ಮನೆಯ ಮುಂದೆ ವಿಶಾಲವಾದ ಅಂಗಳವಿದೆ.
ಸಮಾನಾರ್ಥಕ : ಅಗಾದವಾದ, ಅಗಾದವಾದಂತ, ಅಗಾದವಾದಂತಹ, ಬೃಹತ್ತಾದ, ಬೃಹತ್ತಾದಂತ, ಬೃಹತ್ತಾದಂತಹ, ವಿಶಾಲವಾದ, ವಿಶಾಲವಾದಂತ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ
ಅರ್ಥ : ಯಾವುದು ಅಗಲ ಕಡಿಮೆ ಅಥವಾ ಚಿಕ್ಕದಲ್ಲವೋ
ಉದಾಹರಣೆ :
ದೊಡ್ಡ-ದೊಡ್ಡ ಪಟ್ಟಣಗಳಲ್ಲಿ ವಿಶಾಲವಾದಂತಹ ಮೈದಾನಗಳ ಕಡಿಮೆ ಇರುತ್ತವೆ.
ಸಮಾನಾರ್ಥಕ : ವಿಶಾಲವಾದ, ವಿಶಾಲವಾದಂತ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತೃತವಾದ, ವಿಸ್ತೃತವಾದಂತ, ವಿಸ್ತೃತವಾದಂತಹ